ಬೆಂಗಳೂರಿಗರ ಕಿವಿಗಪ್ಪಳಿಸಲಿದೆ “ಅಲೇ ಬುಡಿಯೆರ್” ಧ್ವನಿ| ಉದ್ಯಾನನಗರಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ “ಕಂಬಳ” ಹವಾ
ಸಮಗ್ರ ನ್ಯೂಸ್: ಕಂಬಳ ಎಂದರೆ ಕೇವಲ ಕ್ರೀಡೆಯಲ್ಲ. ಅದು ಕರಾವಳಿ ಜನರ ಸಂಸ್ಕೃತಿಯ ಪ್ರತೀಕ. ಇನ್ನು ಇದುವರೆಗೆ ಕಂಬಳ ಆಯೋಜನೆ ಆಗೋದನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ನೋಡಲು ಸಾಧ್ಯವಾಗುತ್ತಿತ್ತು. ಆದರೆ ಇದೀಗ ಉದ್ಯಾನನಗರಿ ಬೆಂಗಳೂರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ:90 ಜೋಡಿ ಕೋಣಗಳೊಂದಿಗೆ ನಡೆಯುವ ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ- ಪುಷ್ಟವಾಗಿ ಬೆಳೆದು, ಪಳಗಿದ ಕೋಣಗಳನ್ನ ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ […]










