August 2023

ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ:ಡಾ|| ಚೂಂತಾರು

ಸಮಗ್ರ ನ್ಯೂಸ್: 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿನಾಂಕ 14-08-2023ನೇ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಸಾಂಕೇತಿಕವಾಗಿ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಮ್ಮ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷದ ಅಂಗವಾಗಿ ಗೃಹರಕ್ಷಕ ದಳದ ಕಛೇರಿಯಲ್ಲಿ ‘ಹರ್ ಘರ್ ತಿರಂಗ’ ಎಂಬ ಅಭಿಯಾನವನ್ನು ಗೃಹರಕ್ಷಕದಳ ಮತ್ತು […]

ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ:ಡಾ|| ಚೂಂತಾರು Read More »

ಗೌರವಾನ್ವಿತ ದೇಶವಾಸಿಗಳೇ, ಧ್ವಜಾರೋಹಣ ವೇಳೆ ಈ ತಪ್ಪು ಮಾಡದಿರಿ…

ಸಮಗ್ರ ನ್ಯೂಸ್: ಆಗಸ್ಟ್ 15 ರ ನಾಳೆ ದೇಶಾದ್ಯಂತ ಸ್ವಾತಂತ್ಯ್ಯ ದಿನಾಚರಣೆ ಸಂಭ್ರಮ, ಧ್ವಜವನ್ನು ಹಾರಿಸುವ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ಅನುಸರಿಸಬೇಕಾದ ಕೆಲವು ನಿಯಮಗಳಿವೆ. ಇಲ್ಲದಿದ್ದರೆ, ಅದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನ. ಧ್ವಜಾರೋಹಣದ ನಿಯಮಗಳ ಅನುಸರಣೆ ಕಡ್ದಾಯವಾಗಿದೆ. ನಿಯಮಗಳನ್ನು ಉಲ್ಲಂಘಿಸುವವರಿಗೆ ಶಿಕ್ಷೆಯಾಗುವುದಲ್ಲದೆ ದಂಡವನ್ನೂ ಪಾವತಿಸಬೇಕಾಗುತ್ತದೆ. ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಇರುತ್ತದೆ ಎಂದು ನಿಯಮಗಳು ಹೇಳುತ್ತವೆ. ಅವಮಾನ ತಡೆ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ, 2022. ನಿಯಮಗಳು:ಧ್ವಜದ ಉದ್ದವು 3:2 ರ ಅನುಪಾತದಲ್ಲಿರಬೇಕು.ಕೈಮಗ್ಗ

ಗೌರವಾನ್ವಿತ ದೇಶವಾಸಿಗಳೇ, ಧ್ವಜಾರೋಹಣ ವೇಳೆ ಈ ತಪ್ಪು ಮಾಡದಿರಿ… Read More »

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಾಷ್ಟ್ರಪತಿ ಪದಕ ಘೋಷಣೆ| ಕರ್ನಾಟಕದ ಇಬ್ಬರು IPS ಅಧಿಕಾರಿಗಳಿಗೆ ಪುರಸ್ಕಾರ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ.ಎಸ್. ಮುರುಗನ್ ಹಾಗೂ ಸೀಮಂತ್ ಕುಮಾರ್ ಸಿಂಗ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ಪದಕ ವಿಜೇತರು:ಎಸ್. ಮುರುಗನ್, ಎಡಿಜಿಪಿಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ವಿಶಿಷ್ಟ ಸೇವಾ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ:ಸಂದೀಪ್ ಪಾಟೀಲ್, ಹೆಚ್ಚುವರಿ ಪೊಲೀಸ್ ಆಯುಕ್ತರು (ಪಶ್ಚಿಮ), ಬೆಂಗಳೂರು, ಕರ್ನಾಟಕ ಬಿ.ಎಸ್.ಮೋಹನಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ, ರಾಮನಗರ, ಕರ್ನಾಟಕ,ನಾಗರಾಜ್ ಜಿ, ಸಹಾಯಕ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಶಿವಶಂಕರ್ ಎಂ,

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಾಷ್ಟ್ರಪತಿ ಪದಕ ಘೋಷಣೆ| ಕರ್ನಾಟಕದ ಇಬ್ಬರು IPS ಅಧಿಕಾರಿಗಳಿಗೆ ಪುರಸ್ಕಾರ Read More »

ಸೌಜನ್ಯಳ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ಪ್ರತಿಭಟನೆ| ಸಾವಲ್ಲಿ ಬೇಳೆ ಬೇಯಿಸಲು ನೋಡದೇ ಮರುತನಿಖೆ ನಡೆಸಿ – ಅರುಣ್ ಕುಮಾರ್ ಪುತ್ತಿಲ ಆಗ್ರಹ

ಸಮಗ್ರ ನ್ಯೂಸ್: 11ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ಅಮಾನುಷವಾಗಿ ಹತ್ಯೆಗೊಳಗಾದ ಸೌಜನ್ಯಳ ಸಾವಿನ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರದಿಂದ ಬೃಹತ್ ಪ್ರತಿಭಟನಾ ಜಾಥಾ ಹಾಗೂ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಅರುಣ್ ಪುತ್ತಿಲ, ”ಸರಕಾರ ಉದಾಸೀನ ಮಾಡದೇ ಸೌಜನ್ಯಳಿಗೆ ನ್ಯಾಯ ಒದಗಿಸಿ ಕೊಡಬೇಕು. ಪ್ರಕರಣವನ್ನು‌ ಬಳಸಿಕೊಂಡು ಸರಕಾರ ತನ್ನ ಬೇಳೆ ಬೇಯಿಸಲು ನೋಡಿದರೇ ಸೌಜನ್ಯಳ ಹೆಸರಿನಲ್ಲಿ ಸರಕಾರ ಪತನವಾಗುತ್ತದೆ” ಎಂದು ಹೇಳಿದರು. ಪುತ್ತಿಲ ಪರಿವಾರ ಬೃಹತ್ ಪ್ರತಿಭಟನಾ ಜಾಥ

ಸೌಜನ್ಯಳ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ಪ್ರತಿಭಟನೆ| ಸಾವಲ್ಲಿ ಬೇಳೆ ಬೇಯಿಸಲು ನೋಡದೇ ಮರುತನಿಖೆ ನಡೆಸಿ – ಅರುಣ್ ಕುಮಾರ್ ಪುತ್ತಿಲ ಆಗ್ರಹ Read More »

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ; ಭೂಕುಸಿತ| 16 ಸಾವು ಹಲವರು ನಾಪತ್ತೆ

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 16 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಳೆದ ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದದಿಂದ ಏಳು ಮಂದಿ ಸಾವನ್ನಪ್ಪಿದ್ದರೆ, ಶಿಮ್ಲಾ ನಗರದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದಲ್ಲಿ ಉಂಟಾದ ಭೂಕುಸಿತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಶಿಮ್ಲಾ ನಗರದಲ್ಲಿ ಸಂಭವಿಸಿದ ಎರಡು ಭೂಕುಸಿತಗಳಲ್ಲಿ 15 ರಿಂದ 20 ಮಂದಿ ಸಮಾಧಿಯಾಗಿರುವ ಶಂಕೆ ಇದೆ ಎಂದು ಶಿಮ್ಲಾದ ಡೆಪ್ಯುಟಿ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ; ಭೂಕುಸಿತ| 16 ಸಾವು ಹಲವರು ನಾಪತ್ತೆ Read More »

‘ಬುದ್ದಿವಂತ’ ನಿಗೆ ಸಂಕಷ್ಟ| ನಟ ಉಪೇಂದ್ರ ಮೇಲೆಅಟ್ರಾಸಿಟಿ ಕೇಸ್ ದಾಖಲು

ಸಮಗ್ರ‌ ನ್ಯೂಸ್: ನಟ ಉಪೇಂದ್ರ ವಿರುದ್ದ ‘ಅಟ್ರಾಸಿಟಿ ಕೇಸ್‌’ ದಾಖಲು ಮಾಡಲಾಗಿದೆ. ನಿನ್ನೆಯಿಂದ ಉಪೇಂದ್ರ ಅವರು ಮಾತನಾಡಿರುವ ವಿಡಿಯೋವೊಂದರಲ್ಲಿ ‘ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ’ ಅಂತ ಹೇಳಿದ್ದರು. ಈ ಹೇಳಿಕೆಗೆ ಉಪೇಂದ್ರ ಅವರ ವಿರುದ್ದ ಆಕ್ರೋಶವನ್ನು ವಿವಿಧ ವರ್ಗದ ಜನತೆ ವ್ಯಕ್ತಪಡಿಸಿದ್ದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂಧನ್‌ ಎನ್ನುವವರು ದೂರು ನೀಡಿದ್ದಾರೆ. ಇನ್ನೂ ಇದೇ ವೇಳೆ ನಟ ಉಪೇಂದ್ರ ಅವರ ವಿರುದ್ದ ಸಿಕೆ ಅಚ್ಚುಕಟ್ಟೆ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಅಟ್ರಾಸಿಟಿ ಕೇಸ್‌ ದಾಖಲಾಗಿದ್ದು,

‘ಬುದ್ದಿವಂತ’ ನಿಗೆ ಸಂಕಷ್ಟ| ನಟ ಉಪೇಂದ್ರ ಮೇಲೆಅಟ್ರಾಸಿಟಿ ಕೇಸ್ ದಾಖಲು Read More »

ಮೈಸೂರು:ರಾಜ್ಯದ ಮೊದಲ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ಉದ್ಘಾಟನೆಗೆ ಸಿದ್ಧ

ಸಮಗ್ರನ್ಯೂಸ್: ರಾಜ್ಯದಲ್ಲಿ ಮೊದಲ ಬಾರಿಗೆ ಮೈಸೂರಿನ ಮಹಾನಗರ ಪಾಲಿಕೆಯ ವತಿಯಿಂದ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ನಿರ್ಮಾಣಗೊಂಡಿದೆ. ಇದು ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ‘ಬೀದಿ ನಾಯಿಗಳ ಆರೈಕೆ ಕೇಂದ್ರ’ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನ ಹೊರವಲಯದ ಎಚ್.ಡಿ.ಕೋಟೆ ರಸ್ತೆಯ ರಾಯನಕೆರೆ ಬಳಿ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ಉದ್ಘಾಟನೆಗೆ ಸಿದ್ಧವಾಗಿದೆ. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಸರ್ಕಾರದ 2.50 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ

ಮೈಸೂರು:ರಾಜ್ಯದ ಮೊದಲ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ಉದ್ಘಾಟನೆಗೆ ಸಿದ್ಧ Read More »

ಸುಳ್ಯ: ಗುತ್ತಿಗಾರಿನ ವಳಲಂಬೆಯಲ್ಲಿ ಕೊಳವೆ ಬಾವಿ ಮುಚ್ಚಿ ಹಾಕಿರುವ ಪ್ರಕರಣ| ಸಾರ್ವಜನಿಕರಿಂದ ಪಂಚಾಯತ್ ಗೆ ದೂರು; ಕೈಪಂಪ್ ಮರುಸ್ಥಾಪಿಸಲು ಆಗ್ರಹ

ಸಮಗ್ರನ್ಯೂಸ್: ಪಂಚಾಯತ್ ನಿಂದ ನಿರ್ಮಿಸಲಾಗಿದ್ದ ಕೊಳವೆ ಬಾವಿ ಮುಚ್ಚಿ ಹಾಕಿರುವ ಪ್ರಕರಣಕ್ಕೆ ತಿರುವು ಪಡೆದುಕೊಂಡಿದ್ದು ಇದೀಗ ಸಾರ್ವಜನಿಕರು ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ದೂರು ನೀಡಿರುವ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಿಂದ ವರದಿಯಾಗಿದೆ. ಪ್ರಕರಣದ ವಿವರ: ಜಾಲ್ಸೂರು – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಸಿಗುವ ವಳಲಂಬೆ ಎಂಬ ಪ್ರದೇಶದಲ್ಲಿ ಕೆಲದಿನಗಳ ಹಿಂದೆ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಎಂಬವರು ತನ್ನ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಲು ತಯಾರಿ ನಡೆಸುತ್ತಿದ್ದರು. ಇದೇ ಸಮಯಕ್ಕೆ ಆ ಜಾಗದ ಪಕ್ಕದಲ್ಲಿದ್ದ

ಸುಳ್ಯ: ಗುತ್ತಿಗಾರಿನ ವಳಲಂಬೆಯಲ್ಲಿ ಕೊಳವೆ ಬಾವಿ ಮುಚ್ಚಿ ಹಾಕಿರುವ ಪ್ರಕರಣ| ಸಾರ್ವಜನಿಕರಿಂದ ಪಂಚಾಯತ್ ಗೆ ದೂರು; ಕೈಪಂಪ್ ಮರುಸ್ಥಾಪಿಸಲು ಆಗ್ರಹ Read More »

ವೈಟ್ ಬೋರ್ಡ್ ವಾಹನ ಇರುವವರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಂದಾದ ಆಹಾರ ಇಲಾಖೆ| RTOದಿಂದ ಮಾಹಿತಿ ಪಡೆದುಕೊಂಡು ಸರ್ವೆಗೆ ನಿರ್ಧಾರ

ಸಮಗ್ರ ನ್ಯೂಸ್: ವೈಟ್ ಬೋರ್ಡ್ ಕಾರು ಇರುವವರಿಗೆ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಸರ್ಕಾರ ಶುರು ಮಾಡಿದೆ. ಆಹಾರ ಇಲಾಖೆಯಿಂದ ನಾಲ್ಕು ಚಕ್ರ ವಾಹನಗಳ ಸರ್ವೆ ನಡೆಯುತ್ತಿದೆ. ಅನ್ನಭಾಗ್ಯ ಯೋಜನೆ ಜಾರಿಯಾಗಿ 5 ಕೆ.ಜಿ ಉಚಿತ ಅಕ್ಕಿ ವಿತರಣೆ ಮತ್ತು 5 ಕೆ.ಜಿಗೆ ಅಕ್ಕಿಗೆ 170 ರೂಪಾಯಿ ಹಣ ಪಡಿತರ ಚೀಟಿದಾರರಿಗೆ ತಲುಪಿದೆ. ಈ ಮಧ್ಯೆ ವೈಟ್‍ಬೋರ್ಡ್ ಕಾರು ಇರುವ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದೆ. ಈ ಪದ್ಧತಿ ಮೊದಲಿನಿಂದ ಇದೆ ಎಂದು ಹೇಳಲಾಗ್ತಿದ್ದು, ಈ ವರ್ಷ

ವೈಟ್ ಬೋರ್ಡ್ ವಾಹನ ಇರುವವರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಂದಾದ ಆಹಾರ ಇಲಾಖೆ| RTOದಿಂದ ಮಾಹಿತಿ ಪಡೆದುಕೊಂಡು ಸರ್ವೆಗೆ ನಿರ್ಧಾರ Read More »

ಹವಾಮಾನ ವರದಿ| ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು| ಆ.20ರ ವರೆಗೆ ಬಿರುಸಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮತ್ತೆ ಮುಂಗಾರು ಚುರುಕು ಪಡೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಆ.20ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು,

ಹವಾಮಾನ ವರದಿ| ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು| ಆ.20ರ ವರೆಗೆ ಬಿರುಸಿನ ಮಳೆ ಮುನ್ಸೂಚನೆ Read More »