ಕೈಗೆಟುಕುವ ದರಕ್ಕೆ ಕೆಂಪು ಸುಂದರಿ| ಕಣ್ಣೀರು ತರಿಸುತ್ತಿದೆ ಈರುಳ್ಳಿ
ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ರಾಕೆಟ್ ವೇಗದಲ್ಲಿ ಬೆಲೆ ಏರಿಕೆಯಾಗಿದ್ದ ಟೊಮ್ಯಾಟೊ ಬೆಲೆ ಇದೀಗ ದಿಢೀರ್ ಕುಸಿಯುತ್ತಿದ್ದಂತೆ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕಣ್ಣಲ್ಲಿ ನೀರು ಬರಿಸುತ್ತಿದೆ. ಟೊಮ್ಯಾಟೊ ಬೆಲೆ ಇಳಿಮುಖವಾಗುತ್ತಿದ್ದಂತೆ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಗ್ರಾಹಕರಿಗೆ ಇದೀಗ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಮೂಲಗಳ ಪ್ರಕಾರ ದೇಶದ ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ ಕಡೆ ಈ ಬಾರಿ ವಾಡಿಕೆಗಿಂತ ಮಳೆ ಕಡಿಮೆಯಾಗಿರುವುದರಿಂದ ಈರುಳ್ಳಿ ಬೆಳೆಯು ಬಹುತೇಕ […]
ಕೈಗೆಟುಕುವ ದರಕ್ಕೆ ಕೆಂಪು ಸುಂದರಿ| ಕಣ್ಣೀರು ತರಿಸುತ್ತಿದೆ ಈರುಳ್ಳಿ Read More »










