ಸುಳ್ಯ: ನೈತಿಕ ಪೊಲೀಸ್‌ಗಿರಿ ಪ್ರಕರಣ| ಪೊಲೀಸ್ ಠಾಣೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ(sullia) ತೊಡಿಕಾನದಲ್ಲಿ ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಸುಳ್ಯ ಪೊಲೀಸ್ ಠಾಣೆಗೆ ಅರುಣ್ ಕುಮಾರ್ ಪುತ್ತಿಲ (Arun kumar puttila) ಭೇಟಿ ನೀಡಿದ್ದಾರೆ. ಘಟನೆಯ ವಿವರ: ಸುಳ್ಯ ತಾಲೂಕಿನ ಅರಂತೋಡು(Aranthodu) ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಆ.12ರ ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ ಬಿಟ್ಟು ತೊಡಿಕಾನ ಕಡೆಗೆ ಬರುತ್ತಿದ್ದಾನೆಂಬ […]
ಸುಳ್ಯ: ನೈತಿಕ ಪೊಲೀಸ್‌ಗಿರಿ ಪ್ರಕರಣ| ಪೊಲೀಸ್ ಠಾಣೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ Read More »