ಚಕ್ ದೇ ಇಂಡಿಯಾ| ನಾಲ್ಕನೇ ಬಾರಿ ಏಷ್ಯನ್ ಹಾಕಿ ಟ್ರೋಫಿ ಎತ್ತಿದ ಭಾರತ|
ಸಮಗ್ರ ನ್ಯೂಸ್: ಏಶ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಮಲೇಶ್ಯ ತಂಡವನ್ನು 4-3 ಗೋಲುಗಳ ಅಂತರದಿಂದ ರೋಚಕವಾಗಿ ಮಣಿಸಿದ ಭಾರತ ತಾನಾಡಿದ 5ನೇ ಫೈನಲ್ ಪಂದ್ಯದಲ್ಲಿ ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಟ್ಟಿದೆ. ಮೇಯರ್ ರಾಧಾಕೃಷ್ಣನ್ ಸ್ಟೇಡಿಯಮ್‌ನಲ್ಲಿ ಶನಿವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಉಭಯ ತಂಡಗಳು ಕೊನೆಯ ತನಕ ತೀವ್ರ ಪೈಪೋಟಿ ನಡೆಸಿದವು. ಪಂದ್ಯವು 3-3ರಿಂದ ಸಮಬಲಗೊಂಡಿದ್ದಾಗ 56ನೇ ನಿಮಿಷದಲ್ಲಿ ಅಮೋಘ ಫೀಲ್ಡ್ ಗೋಲು ಗಳಿಸಿದ ಆಕಾಶದೀಪ್ ಸಿಂಗ್ ಭಾರತಕ್ಕೆ 4-3 ಮುನ್ನಡೆ ಒದಗಿಸಿಕೊಟ್ಟರು. ಭಾರತದ ಪರ […]
ಚಕ್ ದೇ ಇಂಡಿಯಾ| ನಾಲ್ಕನೇ ಬಾರಿ ಏಷ್ಯನ್ ಹಾಕಿ ಟ್ರೋಫಿ ಎತ್ತಿದ ಭಾರತ| Read More »










