August 2023

ಅತ್ಯಾಚಾರ, ಗ್ಯಾಂಗ್ ರೇಪ್ ವಿರುದ್ದ ಕಠಿಣ ಕಾನೂನು| ಅಪರಾಧ ಕಾನೂನಿನಲ್ಲಿ ತಿದ್ದುಪಡಿ

ಸಮಗ್ರ ನ್ಯೂಸ್: ಅತ್ಯಾಚಾರ, ಗ್ಯಾಂಗ್ ರೇಪ್ ನಡುಸುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕಾನೂನು ಕ್ರಮ ಜಾರಿಗೆ ತರಲು ಮುಂದಾಗಿದ್ದು, ಅಪರಾಧ ಕಾನೂನುಗಳಲ್ಲಿ ತಿದ್ದುಪಡಿ ಮಾಡಿದೆ. 1860ರ ಭಾರತೀಯ ದಂಡ ಸಂಹಿತೆ (IPC) ಬದಲು ಭಾರತೀಯ ನ್ಯಾಯ ಸಂಹಿತೆ, ಕ್ರಿಮಿನಲ್ ಪ್ರೊಸಿಸರ್ ಕೋಡ್ (CrPC) ಬದಲಿಗೆ ಭಾರತೀಯ ನಾಗರಿಕ ಸುರಕ್ಷತೆ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯಧಾರ ಕಾಯ್ದೆ (ಎವಿಡೆನ್ಸ್ ಆಕ್ಟ್) ಬದಲಿಗೆ ಭಾರತೀಯ ಸಾಕ್ಷ್ಮ್ಯ ಕಾಯ್ದೆ ಎಂಬ ಹೊಸ ಕಾನೂನುಗಳನ್ನು ಪರಿಚಯಿಸುತ್ತಿದೆ. ಲೋಕಸಭೆಯಲ್ಲಿ ಅಪರಾಧ ಕಾನೂನುಗಳ ತಿದ್ದುಪಡಿ […]

ಅತ್ಯಾಚಾರ, ಗ್ಯಾಂಗ್ ರೇಪ್ ವಿರುದ್ದ ಕಠಿಣ ಕಾನೂನು| ಅಪರಾಧ ಕಾನೂನಿನಲ್ಲಿ ತಿದ್ದುಪಡಿ Read More »

“ನಾನು ಹಾಗೆ ಹೇಳಿಲ್ಲ, ಮಾಧ್ಯಮಗಳು ಹೇಳಿಕೆ ತಿರುಚಿವೆ”| ಸುದ್ದಿ ವೈರಲ್ ಬೆನ್ನಲ್ಲೇ ಉಲ್ಟಾ ಹೊಡೆದ ವಸಂತ ಬಂಗೇರ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂಬ ಹೇಳಿಕೆಯಿಂದ ಇದೀಗ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಉಲ್ಟಾ ಹೊಡೆದಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ

“ನಾನು ಹಾಗೆ ಹೇಳಿಲ್ಲ, ಮಾಧ್ಯಮಗಳು ಹೇಳಿಕೆ ತಿರುಚಿವೆ”| ಸುದ್ದಿ ವೈರಲ್ ಬೆನ್ನಲ್ಲೇ ಉಲ್ಟಾ ಹೊಡೆದ ವಸಂತ ಬಂಗೇರ Read More »

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬೆಂಕಿ ಅವಘಡ| ಮೂವರನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ ದೂರು ದಾಖಲಿಸಿದ್ದಾರೆ. ಹಲಸೂರುಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟ ಗಾಯಗಳಾಗಿವೆ. ಈ

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬೆಂಕಿ ಅವಘಡ| ಮೂವರನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು Read More »

ಮಾಜಿ ಸಿಎಂ ಡಿವಿಎಸ್, ಸಂಸದ ನಳಿನ್ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ದೌರ್ಜನ್ಯದ ಹಿಂದಿನ ರೂವಾರಿಗಳ ಹೆಸರನ್ನು ಇನ್ನೂ ಬಹಿರಂಗಗೊಳಿಸದ ಅಶೋಕ್ ರೈ

ಸಮಗ್ರ ನ್ಯೂಸ್: ಕಳೆದ ಬಾರಿಯ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಸೋಲಿಗೆ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ರಾಜಕಾರಣವೇ ಕಾರಣವೆಂದು ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಿಎಂ ಡಿ.ವಿ ಸದಾನಂದ ಗೌಡರ ಮೇಲೆ ಆರೋಪಿಸಿ ಅವರ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಯುವಕರ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆಸಲಾಗಿತ್ತು. ಸದ್ಯ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಇದರ ಹಿಂದಿನ ಕಾಣದ ಕೈಗಳ ಹೆಸರು ವಾರದೊಳಗೆ ಬಹಿರಂಗ ಪಡಿಸುತ್ತೇನೆ ಎಂದಿರುವ ಶಾಸಕ ಅಶೋಕ್ ರೈ ಸೈಲೆಂಟ್

ಮಾಜಿ ಸಿಎಂ ಡಿವಿಎಸ್, ಸಂಸದ ನಳಿನ್ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ದೌರ್ಜನ್ಯದ ಹಿಂದಿನ ರೂವಾರಿಗಳ ಹೆಸರನ್ನು ಇನ್ನೂ ಬಹಿರಂಗಗೊಳಿಸದ ಅಶೋಕ್ ರೈ Read More »

ರಷ್ಯಾ ನಿರ್ಮಿತ ಟಿ-55 ಯುದ್ಧ ಟ್ಯಾಂಕರ್ ಶಿವಮೊಗ್ಗ ಅಗಮಿಸಲಿದೆ

ಸಮಗ್ರ ನ್ಯೂಸ್: ಭಾರತ ಮತ್ತು ಬಾಂಗ್ಲಾ ನಡುವಣ ಯುದ್ಧದಲ್ಲಿ ದೇಶದ ಸೈನ್ಯ ಬಳಕೆ ಮಾಡಿದ್ದ ಟಿ-25 ಯುದ್ಧ ಟ್ಯಾಂಕರ್ ಇಂದು (ಆ. 12) ಶಿವಮೊಗ್ಗ ಆಗಮಿಸುತ್ತಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಿಕೊಂಡಿದ್ದ ಮನವಿಯ ಮೇರೆಗೆ ಯುದ್ಧ ಟ್ಯಾಂಕರ್ ಅನ್ನು ಅತ್ಯಂತ ಸುರಕ್ಷಿತ ಮತ್ತು ಗೌರವ ಪೂರ್ವಕವಾಗಿ ಸರ್ವಜನಿಕ ಪ್ರದರ್ಶನಕ್ಕೆ ಇಡಲಾಗುವುದು. ನಗರದ ಪ್ರಮುಖ ಸ್ಥಳಗಳಲ್ಲಿ ಇಡಲು ಮಂಜೂರಾತಿ ಸಿಕ್ಕಿದೆ. ಬಾಂಗ್ಲಾ ವಿರುದ್ಧ ಭಾರತವು ಗೆಲುವು ಸಾಧಿಸುವುದಕ್ಕೆ ಸಾಕಷ್ಟು ಪ್ರಮಾಣದಲ್ಲಿ ಸಹಾಯಕವಾಗಿದ್ದ ಯುದ್ದ ಟ್ಯಾಂಕರ್ ನಿಷ್ಕ್ರಿಯಗೊಂಡಿದೆ. ಹಾಗಾಗಿ ಯುದ್ದ

ರಷ್ಯಾ ನಿರ್ಮಿತ ಟಿ-55 ಯುದ್ಧ ಟ್ಯಾಂಕರ್ ಶಿವಮೊಗ್ಗ ಅಗಮಿಸಲಿದೆ Read More »

ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸುವೆ – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಇದೆ. ಈ ಕಾರಣದಿಂದ ಪ್ರಕರಣದ ಮರು ತನಿಖೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪ್ರಕರಣದ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್‌ಕುಮಾರ್‌ ರೈ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ನೈಜ ಆರೋಪಿಗಳ ಬಂಧನ ಆಗಬೇಕು. ಆ ಮೂಲಕ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. ನಿಷ್ಪಕ್ಷಪಾತ ತನಿಖೆ ನಡೆಸಿ

ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸುವೆ – ಅಶೋಕ್ ಕುಮಾರ್ ರೈ Read More »

ಕಡಬ:ನೂತನ ತಹಶೀಲ್ದಾರ್ ಆಗಿ ಪ್ರಭಾಕರ್ ಖಜೂರೆ

ಸಮಗ್ರ ನ್ಯೂಸ್:ಕಡಬ ತಾಲೂಕು ಗ್ರೇಡ್ 1 ತಹಶೀಲ್ದಾರ್ ಆಗಿ ಉಳ್ಳಾಲ ತಹಶೀಲ್ದಾರ್ ಪ್ರಭಾಕರ್ ಖಜೂರೆ ಅವರನ್ನು ನೇಮಕ ಮಾಡಿ ಸರಕಾರ ಇಂದು ಆದೇಶ ಹೊರಡಿಸಿದೆ. ಕಡಬ ತಹಶೀಲ್ದಾರ್ ಆಗಿದ್ದ ರಮೇಶ್ ಬಾಬು ಅವರನ್ನು ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಸುಳ್ಯ ತಹಶೀಲ್ದಾರ್ ಮಂಜುನಾಥ್ ಪ್ರಭಾರ ತಹಶೀಲ್ದಾರ್ ಆಗಿದ್ದರು. ಇದೀಗ ನೂತನ ತಹಶೀಲ್ದಾರ್ ನೇಮಕ ಮಾಡಲಾಗಿದೆ.

ಕಡಬ:ನೂತನ ತಹಶೀಲ್ದಾರ್ ಆಗಿ ಪ್ರಭಾಕರ್ ಖಜೂರೆ Read More »

ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ..!

ಸಮಗ್ರ ನ್ಯೂಸ್: ಮಕ್ಕಳಿಬ್ಬರಿಗೆ ವಿಷವುಣಿಸಿದ ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ತಾಲೂಕಿನ ಕ್ಯಾಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಮಾರ್ (38) ತನ್ನ ಇಬ್ಬರು ಹೆಣ್ಣುಮಕ್ಕಳಿಗೆ ಜಾಮೂನಿನಲ್ಲಿ ವಿಷ ಬೆರಸಿ ತಿನ್ನಿಸಿ ತಾನೂ ವಿಷ ಸೇವಿಸಿದ್ದಾರೆ. ಸದ್ಯ ಮೂವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ಕೆಲ ತಿಂಗಳ ಹಿಂದೆ ಪತ್ನಿ ತವರು ಮನೆ ಸೇರಿದ್ದರು. ಎರಡು ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಕುಮಾರ್ ಹೆಂಡತಿ ವಾಪಸ್ ಬಾರದಿದ್ದಕ್ಕೆ

ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ..! Read More »

ಮಡಿಕೇರಿ:ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ

ಸಮಗ್ರ ನ್ಯೂಸ್:ಮಡಿಕೇರಿ ನಗರದ ತಹಶೀಲ್ದಾರ್ ಅವರ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಠಾಣೆ ಮಡಿಕೇರಿ ವತಿಯಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ ಆ. 11ರಂದು ನಡೆಯಿತು. ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎಂ.ಎಸ್.ಪವನ್ ಕುಮಾರ್ ಅವರು ಸಭೆಯಲ್ಲಿ ತಾಲ್ಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಹಾಜರಾತಿ ಪುಸ್ತಕ, ಬಯೋಮೆಟ್ರಿಕ್ ವ್ಯವಸ್ಥೆ, ಚಲನವಲನ ರಿಜಿಸ್ಟರ್, ನಗದು ಘೋಷನಾ ರಿಜಿಸ್ಟರ್ನ್ನು ನಿರ್ವಹಿಸಬೇಕು ಹಾಗೂ

ಮಡಿಕೇರಿ:ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ Read More »

ಭತ್ತದ ಬೆಳೆಗೆ ವಿಮೆಗೆ ಅರ್ಜಿ ಆಹ್ವಾನ|ಆಗಸ್ಟ್ 16 ಕೊನೆ ದಿನ

ಸಮಗ್ರ ನ್ಯೂಸ್: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಅಧಿಸೂಚನೆ ಆಗಿರುತ್ತದೆ. ಯೋಜನೆಯಡಿಯಲ್ಲಿ ಭತ್ತದ ಬೆಳೆಗೆ ವಿಮೆ ನೋಂದಣಿ ಆರಂಭಗೊಂಡಿದೆ. ಆಸಕ್ತ ಭತ್ತ ಬೆಳೆಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಗಿಂತ ಕಡಿಮೆ ಮಳೆ ಬೀಳುತ್ತಿದ್ದು ಹಾಗೂ ಈಗಿನ ಪ್ರಕೃತಿ ವಿಕೋಪಗಳು ಹೆಚ್ಚಾಗಿದ್ದು, ಭತ್ತದ ಬೆಳೆಗೆ ವಿಮೆ ಮಾಡಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ರೈತರು ಈ ಕೂಡಲೇ ಹತ್ತಿರದ ಸಹಕಾರಿ ಬ್ಯಾಂಕ್ ಅಥವಾ ಸಾಮಾನ್ಯ ಸೇವಾಕೇಂದ್ರಗಳನ್ನು

ಭತ್ತದ ಬೆಳೆಗೆ ವಿಮೆಗೆ ಅರ್ಜಿ ಆಹ್ವಾನ|ಆಗಸ್ಟ್ 16 ಕೊನೆ ದಿನ Read More »