“ನಾನು ಹಾಗೆ ಹೇಳಿಲ್ಲ, ಮಾಧ್ಯಮಗಳು ಹೇಳಿಕೆ ತಿರುಚಿವೆ”| ಸುದ್ದಿ ವೈರಲ್ ಬೆನ್ನಲ್ಲೇ ಉಲ್ಟಾ ಹೊಡೆದ ವಸಂತ ಬಂಗೇರ
ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂಬ ಹೇಳಿಕೆಯಿಂದ ಇದೀಗ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಉಲ್ಟಾ ಹೊಡೆದಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ […]










