August 2023

ಪುಂಚತ್ತಾರು : 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಗ್ರ ನ್ಯೂಸ್: ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ ಎಣ್ಮೂರು ಇದರ ವತಿಯಿಂದ ನಡೆಯುವ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪುಂಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ಶ್ರೀ ಸೀತಾರಾಮಚಂದ್ರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ರಘುನಾಥ ರೈ ಕಟ್ಟ ಬೀಡು ಶ್ರೀಮತಿ ಶೋಭ ರಘುನಾಥ ರೈ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ದಾಮೋದರ […]

ಪುಂಚತ್ತಾರು : 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ, ಕುಸುಮಾವತಿ ವಿರುದ್ದ ಆಕ್ಷೇಪಾರ್ಹ ಪೋಸ್ಟಿಂಗ್| ಪ್ರತ್ಯೇಕ ದೂರು ದಾಖಲು

ಸಮಗ್ರ ನ್ಯೂಸ್: ವಾಟ್ಸಾಪ್ ಗ್ರೂಪ್ ಒಂದರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆಗಿರುವ ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಅಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸುರೇಶ್ ರಾಜ್ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 505(1)(ಬಿ),509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದ ಮಣ್ಣಸಂಕದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾರವರ ತಾಯಿ ಕುಸುಮಾವತಿಯವರನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಅಕ್ಷೇಪಾರ್ಹ ಕಮೆಂಟ್

ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ, ಕುಸುಮಾವತಿ ವಿರುದ್ದ ಆಕ್ಷೇಪಾರ್ಹ ಪೋಸ್ಟಿಂಗ್| ಪ್ರತ್ಯೇಕ ದೂರು ದಾಖಲು Read More »

ಮಡಿಕೇರಿ:ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.30 ರಂದು ನಡೆದಿದೆ. ಮೃತರು ಮಂಡ್ಯ ಮೂಲದ ರಶ್ಮಿ(27) ಎಂದು ತಿಳಿದಿದೆ. ಅರಣ್ಯ ಇಲಾಖೆ ರಿಸರ್ಚ್ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಡಿಕೇರಿಯ ಅರಣ್ಯ ಇಲಾಖೆಯ ಡಿ.ಎಫ್‌.ಓ ಎ.ಟಿ ಪೂವಯ್ಯ ಅವರು ಸಂತಾಪ ಸೂಚಿಸಿದ್ದು. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್

ಮಡಿಕೇರಿ:ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ನೇಣಿಗೆ ಶರಣು Read More »

ರಾಜ್ಯದಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ| 1.11 ಕೋಟಿ ಮಹಿಳೆಯರ ಖಾತೆಗೆ ₹.2000 ಜಮಾ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ‌ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹಾಗು ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗವಹಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ ಜನರು ಸೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಗಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂಪಾಯಿ

ರಾಜ್ಯದಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ| 1.11 ಕೋಟಿ ಮಹಿಳೆಯರ ಖಾತೆಗೆ ₹.2000 ಜಮಾ Read More »

ಕುಕ್ಕೆ ಸುಬ್ರಹ್ಮಣ್ಯ: ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾಳಿಗೆ ಯೋಗ ರತ್ನ ಡಾ.ರಾಜ್ ಕುಮಾರ್ ಪ್ರಶಸ್ತಿ

ಸಮಗ್ರ ನ್ಯೂಸ್: ಬೆಂಗಳೂರಿನ ಆತ್ಮ ಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆ.30 ರಂದು ನಡೆಯಿತು. ಕಾರ್ಯಕ್ರಮದಲ್ಲಿ ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾ.ಕೆ.ಜಿ ಳಿಗೆ “ಯೋಗ ರತ್ನ ಡಾ. ರಾಜ್ ಕುಮಾರ್ ಪ್ರಶಸ್ತಿ” ಯನ್ನು ಖ್ಯಾತ ಚಲನಚಿತ್ರ ನಿರ್ದೇಶಕ ರಾದ ಡಾ. ಟಿ. ಎಸ್. ನಾಗಾಭರಣ ರವರು ನೀಡಿದರು ಪ್ರಶಸ್ತಿ ಪ್ರದಾನವನ್ನು ಹೆಸರಾಂತ ಸ್ವಾಮೀಜಿ ಗಳು, ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರದ ಬಹುಮುಖ್ಯ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ

ಕುಕ್ಕೆ ಸುಬ್ರಹ್ಮಣ್ಯ: ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾಳಿಗೆ ಯೋಗ ರತ್ನ ಡಾ.ರಾಜ್ ಕುಮಾರ್ ಪ್ರಶಸ್ತಿ Read More »

ಮಡಿಕೇರಿ: ಕೆ.ಎಸ್.ಅರ್.ಟಿ.ಸಿ. ಡಿಪೋ ಮ್ಯಾನೇಜರ್ ಕಿರುಕುಳ| ಡೆತ್ ನೋಟ್ ಬರೆದಿಟ್ಟು ಕಿರಿಯ ಸಹಾಯಕ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಮಡಿಕೇರಿ KSRTC ಡಿಪೋ ಮ್ಯಾನೇಜರ್ ಕಿರುಕುಳ ತಾಳಲಾರದೆ ಕಿರಿಯ ಸಹಾಯಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆ. 29 ರಂದು ವರದಿಯಾಗಿದೆ. ಮಡಿಕೇರಿ ಡಿಪೋದ ಕಿರಿಯ ಸಹಾಯಕ ಅಭಿಷೇಕ್ ಎಂಬವರು ಅಲ್ಲಿನ ವ್ಯವಸ್ಥಾಪಕಿ ಗೀತಾ ಅವರಿಂದ ಅನುಭವಿಸುತ್ತಿರುವ ಮಾನಸಿಕ ಕಿರುಕುಳವನ್ನು ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೀಗ ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಪೊಲೀಸರು ಅವರಿಂದ ಹೇಳಿಕೆ ಪಡೆದುಕೊಂಡಿದ್ದು, ಮಾನಸಿಕ ಕಿರುಕುಳವೆ ನನ್ನ ಈ ಪ್ರಯತ್ನಕ್ಕೆ ಕಾರಣ ಎಂದು ಸ್ಪಷ್ಟ

ಮಡಿಕೇರಿ: ಕೆ.ಎಸ್.ಅರ್.ಟಿ.ಸಿ. ಡಿಪೋ ಮ್ಯಾನೇಜರ್ ಕಿರುಕುಳ| ಡೆತ್ ನೋಟ್ ಬರೆದಿಟ್ಟು ಕಿರಿಯ ಸಹಾಯಕ ಆತ್ಮಹತ್ಯೆಗೆ ಯತ್ನ Read More »

ಸುಳ್ಯ: ಜೀವಬಲಿಗಾಗಿ ಕಾಯುತ್ತಿದೆ ಕಾಲೇಜು ಕಾಂಪೌಂಡ್| ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಗ್ಯಾರಂಟಿ

ಸಮಗ್ರ ನ್ಯೂಸ್: ಒಂದೆಡೆ ರಸ್ತೆಗೆ ವಾಲಿದ ಕಾಲೇಜು ಕಾಂಪೌಂಡ್, ಅದರ ಪಕ್ಕದಲ್ಲೇ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನ ಓಡಾಡುವ ದೃಶ್ಯ. ಈ ಸನ್ನಿವೇಶ ಕಂಡುಬರುತ್ತಿರುವುದು ಸುಳ್ಯದ ಸ.ಪ.ಪೂ ಕಾಲೇಜು ಬಳಿ. ಇಲ್ಲಿನ ಕಾಲೇಜು ಕಾಂಪೌಂಡ್ ಕುಸಿಯುವ ಭೀತಿಯಲ್ಲಿದ್ದು, ದಿಢೀರ್ ಉರುಳುವ ಲಕ್ಷಣ ಕಂಡುಬರುತ್ತಿದೆ. ಇದರ ಸುತ್ತಮುತ್ತ ನೂರಾರು ಜನ, ವಾಹನಗಳು ಸಂಚರಿಸುತ್ತಿದ್ದು, ಒಂದು ವೇಳೆ ಗೋಡೆ ಕುಸಿದಲ್ಲಿ ಭಾರೀ ಅನಾಹುತ ಸಂಭವಿಸುವ ಲಕ್ಷಣಗಳಿದೆ. ಆದ್ದರಿಂದ ಸಂಬಂಧಪಟ್ಟವರು ಈ ಕುರಿತಂತೆ ಕ್ರಮ ಕೈಗೊಂಡು ಸಂಭಾವ್ಯ ಅಪಾಯವನ್ನು

ಸುಳ್ಯ: ಜೀವಬಲಿಗಾಗಿ ಕಾಯುತ್ತಿದೆ ಕಾಲೇಜು ಕಾಂಪೌಂಡ್| ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಗ್ಯಾರಂಟಿ Read More »

ಇಂದು ಗೃಹಲಕ್ಷ್ಮಿ ಯೋಜನೆಗೆ ಮೆಗಾ ಲಾಂಚ್| ಮೈಸೂರಿನಲ್ಲಿ ನಡೆಯಲಿದೆ ಅದ್ಧೂರಿ ಕಾರ್ಯಕ್ರಮ

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ನಡೆಯಲಿರುವ ಗೃಹ ಲಕ್ಷ್ಮಿ ಖಾತರಿ ಯೋಜನೆಯ ಮೆಗಾ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಇಂದೇ ಬಿಪಿಎಲ್ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2,000 ರೂ. ನ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಮೈಸೂರು ನಗರದಾದ್ಯಂತ ಕಾಂಗ್ರೆಸ್‌ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ʻನುಡಿದಂತೆ ನಡೆದಿದ್ದೇವೆʼ ಎಂಬ ಘೋಷವಾಕ್ಯಗಳ ಬ್ಯಾನರ್‌ಗಳನ್ನು ಹಾಕಲಾಗಿದೆ. ಈಗಾಗಲೇ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಗೊಂಡಿದ್ದು, ಮಧ್ಯಾಹ್ನ

ಇಂದು ಗೃಹಲಕ್ಷ್ಮಿ ಯೋಜನೆಗೆ ಮೆಗಾ ಲಾಂಚ್| ಮೈಸೂರಿನಲ್ಲಿ ನಡೆಯಲಿದೆ ಅದ್ಧೂರಿ ಕಾರ್ಯಕ್ರಮ Read More »

ಸುಳ್ಯ: ಉರುಳಿಗೆ ಬಿದ್ದ ಚಿರತೆ ಸಾವು; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಸುಮಾರು ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿಂದ ವರದಿಯಾಗಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಗುರುತಿಸಲಾಗಿದೆ. ಮಂಗಳವಾರದಂದು ಮಧ್ಯಾಹ್ನದ ವೇಳೆಗೆ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಸುಳ್ಯ: ಉರುಳಿಗೆ ಬಿದ್ದ ಚಿರತೆ ಸಾವು; ಇಬ್ಬರು ಅರೆಸ್ಟ್ Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023”

ಸಮಗ್ರ ನ್ಯೂಸ್: ವ್ಯಕ್ತಿತ್ವ ವಿಕಸನ ತರಬೇತುದಾರೆ, ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರುನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಅತ್ಯುತ್ತಮ ಶಿಕ್ಷಕರ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಸೆಪ್ಟೆಂಬರ್ 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ ‘ಗುರುವಂದನಾ’

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023” Read More »