ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ| ನೌಕರರಿಗೆ ತೀವ್ರ ಗಾಯ
ಸಮಗ್ರ ನ್ಯೂಸ್: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ. ಇಂದು (ಆ.11) ಗುಣ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟ ಗಾಯಗಳಾಗಿದೆ. ಬೆಂಕಿ ಅವಘಡ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಗೊಂಡ […]
ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ| ನೌಕರರಿಗೆ ತೀವ್ರ ಗಾಯ Read More »










