ಬೆಂಗಳೂರಿಗೆ ಆಗಮಿಸಿದ ಸ್ಪಂದನಾ ಪಾರ್ಥಿವ ಶರೀರ| ಇಂದು ಮಧ್ಯಾಹ್ನ ಬಳಿಕ ಅಂತ್ಯಕ್ರಿಯೆ
ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರ ಪಾರ್ಥಿವ ಶರೀರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಅಂಬ್ಯಲೆನ್ಸ್ ಮೂಲಕ ಬಿ.ಕೆ.ಶಿವರಾಂ ಅವರ ಮಲ್ಲೇಶ್ವರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಕೆಂಪೇಗೌಡ ವಿಮಾನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ಗೆ ಸ್ಪಂದನಾ ಅವರ ಮೃತದೇಹ ಆಗಮಿಸಿದೆ. ನಿಯಮಾನುಸಾರ ಪಾರ್ಥಿವ ಶರೀರದ ಸ್ಕ್ಯಾನಿಂಗ್ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳು ಸರ್ಟಿಫಿಕೆಟ್ ನೀಡುತ್ತಾರೆ. ಕಸ್ಟಮ್ಸ್ ಅಧಿಕಾರಿಗಳು ಕ್ಲಿಯರೆನ್ಸ್ […]
ಬೆಂಗಳೂರಿಗೆ ಆಗಮಿಸಿದ ಸ್ಪಂದನಾ ಪಾರ್ಥಿವ ಶರೀರ| ಇಂದು ಮಧ್ಯಾಹ್ನ ಬಳಿಕ ಅಂತ್ಯಕ್ರಿಯೆ Read More »