August 2023

ಸುಳ್ಯ: ಓಮ್ನಿ ಡಿಕ್ಕಿ ಹೊಡೆದು ಪಾದಾಚಾರಿ ಸಾವು

ಸಮಗ್ರ ನ್ಯೂಸ್: ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಗ್ರಾಮದ ಉಳುವಾರು ತೀರ್ಥರಾಮ ಎಂದು ಗುರುತಿಸಲಾಗಿದೆ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು, ಪಾದಾಚಾರಿ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗಳಾಗಿದ್ದು , ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ಹೇಳಲಾಗಿದೆ. ಅವರು ಕೃಷಿಕರಾಗಿದ್ದು ಪತ್ನಿ ಪುತ್ರ ಹಾಗು ಓರ್ವ […]

ಸುಳ್ಯ: ಓಮ್ನಿ ಡಿಕ್ಕಿ ಹೊಡೆದು ಪಾದಾಚಾರಿ ಸಾವು Read More »

ಸೌಜನ್ಯ ಅತ್ಯಾಚಾರ ಮತ್ತು ಪ್ರಕರಣ| ನ್ಯಾಯಕ್ಕಾಗಿ ಸುಳ್ಯದಲ್ಲಿ ಆ.8ರಂದು ವಾಹನ ಜಾಥಾ; ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೊಳಗಾದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನಲ್ಲಿ ಕೂಡಾ ಪ್ರತಿಭಟನೆಯ ಅಲೆಗಳನ್ನು ಎಬ್ಬಿಸಿದ್ದು, ಸೌಜನ್ಯ ಪರ ಹೋರಾಟ ಸಮಿತಿ ರಚನೆಗೊಂಡಿದೆ. ಸಮಿತಿ ನೇತೃತ್ವದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ ಏರ್ಪಡಿಸಲಾಗಿದೆ. ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿಯವರು ಭಾಗವಹಿಸಲಿದ್ದು, ಸುಳ್ಯ ನಗರದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಬಳಿಕ ತಹಶಿಲ್ದಾರ್ ಮೂಲಕ ಸಿಎಂಗೆ ನ್ಯಾಯಕ್ಕಾಗಿ ಮನವಿ ಸಲ್ಲಿಸಲಾಗುತ್ತದೆ.

ಸೌಜನ್ಯ ಅತ್ಯಾಚಾರ ಮತ್ತು ಪ್ರಕರಣ| ನ್ಯಾಯಕ್ಕಾಗಿ ಸುಳ್ಯದಲ್ಲಿ ಆ.8ರಂದು ವಾಹನ ಜಾಥಾ; ಬೃಹತ್ ಪ್ರತಿಭಟನಾ ಸಭೆ Read More »

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚದುರಂಗ ಪಂದ್ಯಾಟವು ಆ.3 ರಂದು ಕೆಪಿಎಸ್ ಬೆಳ್ಳಾರೆಯಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿನೋಬನಗರ ಇಲ್ಲಿಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಗೌರಿ ಕೊಯಿಂಗಾಜೆ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ವಿದ್ಯಾ ಮತ್ತು ಹರಿಪ್ರಸಾದ್ ಕೊಯಿಂಗಾಜೆ ಇವರ ಸುಪುತ್ರಿ. ತಂದೆಯೇ ಈಕೆಯ ಕೋಚ್ ಅನ್ನೋದು

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸುಳ್ಯ:ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ| ಕೆವಿಜಿ ಅವರ ಭಾವಚಿತ್ರಕ್ಕೆ ಕಾಲೇಜಿನ ಸಿಬ್ಬಂದಿಗಳಿಂದ ಪುಷ್ಪಾರ್ಚನೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷ ದಿ. ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಕೆವಿಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಆದರ್ಶ ಹಾಗೂ ಶಿಕ್ಷಣ ಸಂಸ್ಥೆಗಳನ್ನು ರೂಪಿಸಿದ ಬಗೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ., ನೆಹರೂ ಮೆಮೋರಿಯಲ್ ಪದವಿ

ಸುಳ್ಯ:ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ| ಕೆವಿಜಿ ಅವರ ಭಾವಚಿತ್ರಕ್ಕೆ ಕಾಲೇಜಿನ ಸಿಬ್ಬಂದಿಗಳಿಂದ ಪುಷ್ಪಾರ್ಚನೆ Read More »

ನಾಳೆ ಸ್ಪಂದನಾ ಪಾರ್ಥಿವ ಶರೀರ ತಾಯ್ನಾಡಿಗೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು , ಬ್ಯಾಂಕಾಕ್ ನಿಂದ ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ಆಗಮಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ನಿವೃತ್ತ ಎಸಿಪಿ ಬಿ.ಕೆ. ಶಿವರಾಂ ಪುತ್ರಿ ಸ್ಪಂದನಾರನ್ನು ವಿಜಯ್

ನಾಳೆ ಸ್ಪಂದನಾ ಪಾರ್ಥಿವ ಶರೀರ ತಾಯ್ನಾಡಿಗೆ Read More »

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಪ್ರಸಕ್ತ ಬ್ಯಾಂಕಾಕ್‌ನಲ್ಲಿದ್ದು, ಅಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಬ್ಯಾಂಕ್‌ಕನಲ್ಲಿ ಅವರಿಗೆ ಹೃದಯಘಾತವಾಗಿದೆ ಎನ್ನಲಾಗಿದ್ದು, ಕೂಡಲೇ ಅವರನ್ನು ಅಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಕುಟುಂಬ ಸದ್ಯಸರು ಬ್ಯಾಂಕ್‌ಕ್‌ಗೆ ತೆರಳಿದ್ದಾರೆ ಎನ್ನಲಾಗಿದೆ. ನಟ ವಿಜಯ್‌ ರಾಘವೇಂದ್ರ ಅವರು 26 ಆಗಸ್ಟ್ 2007 ರಂದು, ಅವರು ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ Read More »

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಹತ್ತು ರೈಲು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ‌ನಡೆದಿದೆ. ಪಾಕಿಸ್ತಾನದ ರಾವಲ್ಪಿಂಡು ಸಮೀಪ ಘಟನೆ ನಡೆದಿದ್ದು, ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ಈ ವಿಷಯ ತಿಳಿದು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪರಿಹಾರ ರೈಲು ಹೊರಟಿದೆ

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ Read More »

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆಯಾಗಲಿದೆ ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯಾದ್ಯಂತ ಗಾಳಿಯ ವೇಗವು ಗಂಟೆಗೆ 30-40

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ Read More »

ಹಿಟ್ ಆ್ಯಂಡ್ ರನ್ ಗೆ ತಂದೆ ಮತ್ತು‌ ಮಗ ಬಲಿ

ಸಮಗ್ರ ನ್ಯೂಸ್: ಹಿಟ್​ ಆಂಡ್ ರನ್ ಅಪಘಾತಕ್ಕೆ ತಂದೆ ಮತ್ತು‌ ಮಗ ಬಲಿಯಾಗಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​ನಲ್ಲಿ ಸಂಭವಿಸಿದೆ. ರಘು ಮತ್ತು ಚಿರಂಜೀವಿ ಮೃತ ತಂದೆ ಹಾಗೂ ಮಗ. ವಾಸು ಎಂಬವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರು ಬೆಂಗಳೂರಿನ ಕುವೆಂಪು ನಗರದ ನಿವಾಸಿಗಳಾಗಿದ್ದು, ಪುಸ್ತಕ ವ್ಯಾಪಾರ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಹಿಂದಿರಗುವ ವೇಳೆ ಅಪಘಾತ

ಹಿಟ್ ಆ್ಯಂಡ್ ರನ್ ಗೆ ತಂದೆ ಮತ್ತು‌ ಮಗ ಬಲಿ Read More »

ಟೊಮೆಟೊ ದರ ಕೊಂಚ ಇಳಿಕೆ| ಕಣ್ಣೀರು ತರಿಸಲು ರೆಡಿಯಾಗ್ತಿದೆ ಈರುಳ್ಳಿ

ಸಮಗ್ರ ನ್ಯೂಸ್: ಏರಿಕೆಯ ಹಾದಿಯಲ್ಲಿದ್ದ ಟೊಮ್ಯಾಟೋ ದರ ಕೊಂಚ ಇಳಿಕೆಯಾಗಿದ್ದು, ಇದರ. ಬೆನ್ನಲ್ಲೇ ಈರುಳ್ಳಿ ಬೆಲೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಕೆಲ ತಿಂಗಳ ಹಿಂದೆ 30-40 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಕೆಲ ದಿನಗಳ ಹಿಂದಿನವರೆಗೆ 200 ರೂ.ಗೆ ಮಾರಾಟವಾಗುತ್ತಿತ್ತು. ಎರಡು ದಿನಗಳ ಹಿಂದಿನವರೆಗೆ ಒಂದು ಕಿಲೋ ಟೊಮೆಟೊ ಬೆಲೆ 150 ರೂ. ಆದರೆ ನಿನ್ನೆ ಹಿಂದಿನ ದಿನ ಟೊಮೆಟೊ ಕೆಜಿಗೆ 120 ರೂ.ಗೆ ಮಾರಾಟವಾಗಿದ್ದು, ಕೆಜಿಗೆ 30 ರೂ. ಇದರಲ್ಲಿ ಕೊಯಮತ್ತೂರಿನಲ್ಲಿ ಮೊದಲ ದರ್ಜೆಯ ಟೊಮೆಟೊ 120

ಟೊಮೆಟೊ ದರ ಕೊಂಚ ಇಳಿಕೆ| ಕಣ್ಣೀರು ತರಿಸಲು ರೆಡಿಯಾಗ್ತಿದೆ ಈರುಳ್ಳಿ Read More »