ಅರ್ಧ ಲೀಟರ್ ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ 450 ಮಿ.ಲೀ ಮಾಡಿದ್ದು ಕಾಂಗ್ರೆಸ್ ಸರ್ಕಾರವೇ? ಯತ್ನಾಳ್ ಆರೋಪದ ಪ್ಯಾಕ್ಟ್ ಚೆಕ್ ಏನು?
ಸಮಗ್ರ ನ್ಯೂಸ್: ಕೆಎಂಎಫ್ ನಂದಿನಿ ಹಾಲಿನ ಅರ್ಧ ಲೀಟರ್ ಪ್ಯಾಕೇಟ್‌ನಲ್ಲಿ 450 ಮಿಲೀ ಹಾಲು ನೀಡಲಾಗುತ್ತಿದೆ. ” ಹಾಲಿನ ದರ ಏರಿಕೆ ಜತೆಗೆ ಹಾಲಿನ ಪ್ರಮಾಣವನ್ನು ಕೆಎಂಎಫ್ ತಗ್ಗಿಸಿದೆ ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶುಕ್ರವಾರ ಸಂಜೆ ಟ್ವೀಟ್ ಮಾಡಿರುವ ಯತ್ನಾಳ್ ಅವರು, ನಂದಿನಿ ಹಾಲಿನ ಪ್ಯಾಕೇಟ್ ಪೋಟೊವನ್ನು ಹಂಚಿಕೊಂಡಿದ್ದು, ಕಾಂಗ್ರೆಸ್ ಮುಖಂಡರಿಗೆ ಎಲ್ಲೆಲ್ಲಿ ಹೇಗೇಗೆ ಮೋಸ ಮಾಡುವ ಕಲೆ ಕರಗತವಾಗಿದೆ! ನಂದಿನಿ ಹಾಲಿನ ಬೆಲೆ […]










