ದಶಪಥ ಹೆದ್ದಾರಿಯಲ್ಲಿ ಅಪಘಾತ ಇಳಿಮುಖ – ಅಲೋಕ್ ಕುಮಾರ್
ಸಮಗ್ರ ನ್ಯೂಸ್: ಪೊಲೀಸರು ಕೈಗೊಂಡ ಹಲವು ಕ್ರಮಗಳಿಂದಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹಂತಹಂತವಾಗಿ ಇಳಿಮುಖವಾಗುತ್ತಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಮೇ ತಿಂಗಳಲ್ಲಿ ಎಕ್ಸ್‌ಪ್ರೆಸ್‌ವೇಯಲ್ಲಿ 29 ಸಾವುಗಳು ವರದಿಯಾಗಿವೆ ಎಂದು ಕುಮಾರ್ ಹೇಳಿದರು. ‘ಅತಿಯಾದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಹೆಚ್ಚಿನ ಅಪಘಾತಗಳು ಸಂಭವಿಸಿವೆ. ನಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡಕ್ಕೆ ಅಭಿನಂದನೆಗಳು. ಸಾವುಗಳನ್ನು ಒಂದು ಅಂಕೆಗೆ ಇಳಿಸುವ ಅಗತ್ಯವಿದೆ’ ಎಂದು ಅಧಿಕಾರಿ ಪೋಸ್ಟ್ ಮಾಡಿದ್ದಾರೆ. […]
ದಶಪಥ ಹೆದ್ದಾರಿಯಲ್ಲಿ ಅಪಘಾತ ಇಳಿಮುಖ – ಅಲೋಕ್ ಕುಮಾರ್ Read More »