ಸುಳ್ಯ:ಪತ್ನಿಯ ಕೊಲೆಗೆ ಯತ್ನಿಸಿದ ಆರೋಪಿಗೆ ನ್ಯಾಯಾಂಗ ಬಂಧನ
ಸಮಗ್ರ ನ್ಯೂಸ್: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲಿನ ಅಬ್ದುಲ್ ನವಾಝ್ ವಿರುದ್ಧ ಅವರ ಪತ್ನಿ ರಿಹಾ ಫಾತಿಮಾ ಕೊಲೆಗೆ ಯತ್ನಿಸಿದ್ದಾರೆಂದು ಪೋಲೀಸರಿಗೆ ದೂರು ನೀಡಿದ ಘಟನೆ ಆ.2 ರಂದು ವರದಿಯಾಗಿದೆ. ಅಬ್ದುಲ್ ನವಾಝ್ ಅವರು ಮೂರು ವರ್ಷಗಳ ಹಿಂದೆ ರಿಹಾ ಫಾತಿಮ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇತ್ತೀಚೆಗೆ ದಾಂಪತ್ಯದಲ್ಲಿ ವೈಮನಸ್ಸು ಉಂಟಾಗಿ ಪತಿ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಮಹಿಳೆ ನೀಡಿದ ದೂರಿನಲ್ಲಿ ವರದಕ್ಷಿಣೆ ಕಿರುಕುಳ, ದಿನನಿತ್ಯವು ಹಲ್ಲೆ ದಿಂಬನ್ನು ಮುಖಕ್ಕೆ […]
ಸುಳ್ಯ:ಪತ್ನಿಯ ಕೊಲೆಗೆ ಯತ್ನಿಸಿದ ಆರೋಪಿಗೆ ನ್ಯಾಯಾಂಗ ಬಂಧನ Read More »