ಸಂಪಾಜೆ: ಕಾರುಗಳ ಮುಖಾಮುಖಿ ಡಿಕ್ಕಿ
ಸಮಗ್ರ ನ್ಯೂಸ್: ಕಾರುಗಳ ಮುಖಾಮುಖಿ ಡಿಕ್ಕಿಯಾದ ಘಟನೆ ದ.ಕ ಮತ್ತು ಕೊಡಗು ಗಡಿಭಾಗವಾದ ಸಂಪಾಜೆಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಆಲ್ಟೊ ಕಾರು ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಹೋಗುತ್ತಿರುವ ನ್ಯಾನೋ ಕಾರುಗಳ ಮಧ್ಯ ಡಿಕ್ಕಿ ಸಂಭವಿಸಿದೆ.
ಸಂಪಾಜೆ: ಕಾರುಗಳ ಮುಖಾಮುಖಿ ಡಿಕ್ಕಿ Read More »










