August 2023

ಇದೀಗ ಮಾಧವರತ್ನ ಬಿಗ್ ಬಜಾರ್ ನಲ್ಲಿ ಮತ್ತೆ ವಿಶೇಷ ಬಂಪರ್ ರಿಯಾಯಿತಿ ಮಾರಾಟ| ಪ್ರತಿ ವಸ್ತುವಿನ ದರ ಕೇವಲ 199 ರೂ.

ಸಮಗ್ರ ನ್ಯೂಸ್: ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿಯ ಶಿವ ಕೃಪಾ ಕಲಾ ಮಂದಿರದಲ್ಲಿ ಮಾಧವರತ್ನ ಬಿಗ್ ಬಜಾರ್ ನಲ್ಲಿ ವಿಶೇಷ ಬಂಪರ್ ರಿಯಾಯಿತಿ ಮಾರಾಟ. ಇಂದೇ ಬೇಟಿ ನೀಡಿ ಪ್ರತಿ ವಸ್ತುಗಳ ಖರೀದಿಗೂ ಕೇವಲ 199 ಮಾತ್ರ. ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು, ಗಿಫ್ಟ್ ಐಟಂಗಳು, ಗೊಂಬೆಗಳು ಕಲ್ಕತ್ತ ರೆಡಿಮೇಡ್ಸ್, ತಿರುಪುರ್ ಕಾಟನ್ ಐಟಂಗಳು ಕೈಗೆಟಕುವ ದರದಲ್ಲಿ ಲಭ್ಯ. ಟಿ ಷರ್ಟ್, ಬರ್ಮುಡಾ, ಮಿಡ್ಡಿ, ಟ್ರ‍್ಯಾಕ್ ಸ್ಯೂಟ್ಸ್, 3/4 ಪ್ಯಾಂಟ್ಸ್, ಲೇಡಿಸ್ ಟಾಪ್ಸ್, ಲೆಗ್ಗಿಂಗ್ಸ್, […]

ಇದೀಗ ಮಾಧವರತ್ನ ಬಿಗ್ ಬಜಾರ್ ನಲ್ಲಿ ಮತ್ತೆ ವಿಶೇಷ ಬಂಪರ್ ರಿಯಾಯಿತಿ ಮಾರಾಟ| ಪ್ರತಿ ವಸ್ತುವಿನ ದರ ಕೇವಲ 199 ರೂ. Read More »

ಸುಳ್ಯದ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಸುಳ್ಯದ ಪ್ರತಿಷ್ಟಿತ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ಇದೇ ಬರುವ ಆಗಸ್ಟ್ 5 ರ ತನಕ ನಡೆಯಲಿದೆ. ಆಕರ್ಷಕ ಉಡುಪುಗಳು ಅಮೋಘ ಸಂಗ್ರಹವೇ ಇಲ್ಲಿ ಲಭ್ಯವಿದೆ. ಉತ್ತಮ ಗುಣಮಟ್ಟದ ಬ್ರಾಂಡೆಡ್, ಕಲರ್ ಫುಲ್ ವಸ್ತ್ರಗಳ ಅಮೋಘ ಸಂಗ್ರಹವೇ ಇಲ್ಲಿದೆ ಎಂದು ವಸ್ತ್ರ ಮಳಿಗೆಯ ಮಾಲಕರು ತಿಳಿಸಿದ್ದಾರೆ. ಮಹಿಳೆಯರಿಗೆ, ಪುರುಷರಿಗೆ, ಮಕ್ಕಳಿಗೆ ಇಷ್ಟವಾಗುವ ವಿವಿಧ ವಿನ್ಯಾಸದ ಉಡುಪುಗಳು, ರೈನ್ ಕೋಟ್, ಛತ್ರಿಗಳು ಆಕರ್ಷಕ ದರದಲ್ಲಿ ಮಾರಾಟಕ್ಕೆ ಸಿದ್ಧವಿದೆ. ಈಗಲೇ

ಸುಳ್ಯದ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ Read More »

ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ: ಕೇಂದ್ರದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ. ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ. 2018 ಮತ್ತು 2021ರಲ್ಲಿ ಈ ಕುರಿತು ಹಿಂದಿನ ಪ್ರಕಟಣೆಗಳನ್ನು ಪುನರುಚ್ಚರಿಸಿದ ಕೇಂದ್ರ, ಕೆಲವು ಶಾಲೆಗಳು ಇನ್ನೂ ಪ್ರವೇಶಕ್ಕಾಗಿ ಆಧಾರ್ ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸುತ್ತಿರುವ ವರದಿಗಳ ಹಿನ್ನೆಲೆ ಈ ಸ್ಪಷ್ಟನೆ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಶಿಕ್ಷಣವು ಸಂವಿಧಾನದ ಸಮಕಾಲೀನ

ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ: ಕೇಂದ್ರದಿಂದ ಸ್ಪಷ್ಟನೆ Read More »

ಸೌಜನ್ಯ ಪರ ದನಿ ಎತ್ತಿದ ನಟ ಕಿಶೋರ್

ಸಮಗ್ರ ನ್ಯೂಸ್: ನಟ ಕಿಶೋರ್ ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಇರುವ ವ್ಯಕ್ತಿ. ಸಂಭವಿಸುವ ಘಟನೆಗಳಿಂದ ಅನ್ಯಾಯ ಎನಿಸಿದಾಗ ನ್ಯಾಯಕ್ಕಾಗಿ ಧ್ವನಿ ಎತ್ತಲು ಹಿಂದೆ ಮುಂದೆ ನೋಡುವುದಿಲ್ಲ. ಯಾವುದೇ ಘಟನೆ ಇರಲಿ ಅನ್ಯಾಯದ ವಿರುದ್ದ ಮಾತನಾಡುತ್ತಾರೆ. ಮಣಿಪುರ ಘಟನೆ ಬಗ್ಗೆಯು ಆಡಳಿತ ವ್ಯವಸ್ಥೆ ಬಗ್ಗೆ ಗುಡುಗಿದ್ದ ಕಿಶೋರ್ ಇದೀಗ ಸೌಜನ್ಯ ಕೇಸ್ ಪ್ರಕರ ಸಂಬಂಧ ಪಟ್ಟಂತೆ ಮಾತನಾಡಿದ್ದಾರೆ. ಸೌಜನ್ಯ ಕೇಸ್​,ಮಣಿಪುರ ಘಟನೆ ಈ ಎರಡು ವಿಷಯಗಳು ನೋವಿನ ಸಂಗತಿ. ರಾಜಕೀಯದ ದಾಳಗಳಾಗಿ ಅಪರಾಧ ಪ್ರಕರಣಗಳನ್ನು ತಿರುವುದು ತಪ್ಪುಎಂದಿದ್ದಾರೆ.

ಸೌಜನ್ಯ ಪರ ದನಿ ಎತ್ತಿದ ನಟ ಕಿಶೋರ್ Read More »

ತುಳುನಾಡಿನಲ್ಲಿ “ಆಟಿ 18” ಹೇಗೋ, ಹಾಗೇ ಕೊಡಗಿನಲ್ಲಿ “ಕಕ್ಕಡ 18”

ಸಮಗ್ರ ನ್ಯೂಸ್ : ಕಕ್ಕಡ ಆರಂಭವಾಗಿ 18 ದಿನ ತುಂಬುವಗ,18 ಔಷಧೀಯ ಗುಣಗಳನ್ನು ಹೊಂದಿರುವ ಮದ್ದು ಸೊಪ್ಪಿನ ಪಾಯಸ (ಆಟಿ ಸೊಪ್ಪು).ತುಳುನಾಡಿನಲ್ಲಿ “ಆಟಿ 18” ಹೇಗೋ, ಹಾಗೇ ಕೊಡಗಿನಲ್ಲಿ “ಕಕ್ಕಡ 18” ಕೂಡ ಒಂದು ವಿಶಿಷ್ಠ ಆಚರಣೆಯಾಗಿದೆ. ಹೇಳಿ ಕೇಳಿ ಹಸಿರ ಕಾನನದ ಗೂಡ್ಡದ ಕೊಡಗಿನಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಹಸಿರ ಗಿಡಗಳಿಗೇನು ಕೊರತೆ ಇಲ್ಲ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಯಥೇಚ್ಛವಾಗಿ ಸಿಗುವ ಮರ ಕೆಸ, ಕಣಿಲೆ, ಅಣಬೆ, ಮದ್ದು ಸೊಪ್ಪು ಮಳೆ ಚಳಿ ಗಾಳಿಗೆ

ತುಳುನಾಡಿನಲ್ಲಿ “ಆಟಿ 18” ಹೇಗೋ, ಹಾಗೇ ಕೊಡಗಿನಲ್ಲಿ “ಕಕ್ಕಡ 18” Read More »

2000 ರೂ. ನೋಟಿನ ಬಗ್ಗೆ ಆರ್‌ಬಿಐಯಿಂದ ಮತ್ತೊಂದು ಪ್ರಕಟಣೆ

ಸಮಗ್ರ ನ್ಯೂಸ್: ಎರಡು ಸಾವಿರ ರೂಪಾಯಿ ನೋಟುಗಳನ್ನು ಹಿಂಪಡೆಯುವುದಾಗಿ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕಟಣೆ ಹೊರಡಿಸಿದ್ದು, ಆದಷ್ಟು ಬೇಗ 2000 ಮುಖಬೆಲೆಯ ನೋಟು ಹಿಂತಿರುಗಿಸುವಂತೆ ಮನವಿ ಮಾಡಿದೆ. 2023ರ ಮಾರ್ಚ್ 31ಕ್ಕೆ 3.62 ಲಕ್ಷ ಕೋಟಿ ರೂಪಾಯಿಯಷ್ಟಿದ್ದ 2 ಸಾವಿರ ರೂ ನೋಟುಗಳು ಮೇ 19ಕ್ಕೆ 3.56 ಲಕ್ಷ ಕೋಟಿ ರೂ.ಗೆ ಇಳಿದಿತ್ತು. ಜು. 31ರ ಅಂಕಿ-ಅಂಶದಂತೆ ಎಲ್ಲ ಬ್ಯಾಂಕ್​ಗಳಿಗೆ ಒಟ್ಟು 3.14 ಲಕ್ಷ ಕೋಟಿ ಮೊತ್ತದ 2 ಸಾವಿರ ರೂ. ನೋಟುಗಳು ವಾಪಸ್

2000 ರೂ. ನೋಟಿನ ಬಗ್ಗೆ ಆರ್‌ಬಿಐಯಿಂದ ಮತ್ತೊಂದು ಪ್ರಕಟಣೆ Read More »

ಸೌಜನ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ದುನಿಯಾ ವಿಜಯ್

ಸಮಗ್ರ ನ್ಯೂಸ್: ಧರ್ಮಸ್ಥಳದ ಪಾಂಗಾಳದಲ್ಲಿ ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಸೌಜನ್ಯ ಕುಟುಂಬಸ್ಥರನ್ನು ಸಂಪರ್ಕಿಸಿದ ನಟ ದುನಿಯಾ ವಿಜಯ್ ಸಾಂತ್ವನ ತಿಳಿಸಿ ನ್ಯಾಯದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆ.2ರಂದು ದೂರವಾಣಿ ಮೂಲಕ ಸಂಪರ್ಕಿಸಿದ ವಿಜಯ್ ರವರು ಸೌಜನ್ಯ ತಾಯಿ ಕುಸುಮಾವತಿ, ಸಹೋದರ ಜಯರಾಮ್ ಜೊತೆ ಮಾತನಾಡಿ ಘಟನೆಯ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರೊಂದಿಗೆ ಮಾತನಾಡಿದ ವಿಜಯ್ ಸೌಜನ್ಯಳಿಗೆ ಆದ ‌ ಅನ್ಯಾಯದ ವಿರುದ್ಧ ದನಿ ಎತ್ತಿದ್ದು, ನ್ಯಾಯಕ್ಕಾಗಿ ಪ್ರಕರಣವನ್ನು ಮರುತನಿಖೆ ನಡೆಸಲು ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಸೌಜನ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ದುನಿಯಾ ವಿಜಯ್ Read More »

ಹವಾಮಾನ‌ ವರದಿ|ಕರಾವಳಿಯಲ್ಲಿ ಇಂದಿನಿಂದ ಮತ್ತೆ ಮಳೆ ಮುನ್ಸೂಚನೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕ್ಯಾಸಲ್​ರಾಕ್,

ಹವಾಮಾನ‌ ವರದಿ|ಕರಾವಳಿಯಲ್ಲಿ ಇಂದಿನಿಂದ ಮತ್ತೆ ಮಳೆ ಮುನ್ಸೂಚನೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ Read More »

ರಾಜ್ಯದ ಗ್ರಾ.ಪಂ ಗ್ರಂಥಾಲಯಗಳಲ್ಲಿ ತಿಂಗಳಿಡೀ ಸ್ವಾತಂತ್ರ್ಯ ಆಚರಣೆಗೆ ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಮಕ್ಕಳಿಗೆ ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಿ, ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಅದರಂತೆ, ಆಗಸ್ಟ್-2023ರ ಮಾಹೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪುಯುಕ್ತ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಚಟುವಟಿಕೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು

ರಾಜ್ಯದ ಗ್ರಾ.ಪಂ ಗ್ರಂಥಾಲಯಗಳಲ್ಲಿ ತಿಂಗಳಿಡೀ ಸ್ವಾತಂತ್ರ್ಯ ಆಚರಣೆಗೆ ಸೂಚನೆ Read More »

ಭ್ರಷ್ಟಾಚಾರ ಸಹಿಸಲಾಗದು| ರಾಹುಲ್ ಗಾಂಧಿ ಖಡಕ್ ಸೂಚನೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳಿಂದ ಆತಂಕಕ್ಕೊಳಗಾಗಿದ್ದ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಈ ಸಂಬಂಧ ರಾಜ್ಯ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕರ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸೂಚಿಸಿದ್ದಾರೆ. ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ವಿರುದ್ಧ

ಭ್ರಷ್ಟಾಚಾರ ಸಹಿಸಲಾಗದು| ರಾಹುಲ್ ಗಾಂಧಿ ಖಡಕ್ ಸೂಚನೆ Read More »