ಅಂಗನವಾಡಿ, ಆಶಾ ಕಾರ್ಯಕರ್ತರಿಗೂ ಇದೆ ಗೃಹಲಕ್ಷ್ಮಿ ಅನ್ವಯ – ಲಕ್ಷ್ಮಿ ಹೆಬ್ಬಾಳ್ಕರ್
ಸಮಗ್ರ ನ್ಯೂಸ್: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆಯೇ ಇಲ್ಲವೇ ಎಂಬ ಗೊಂದಲ ಇತ್ತು. ಅವರು ಕೂಡ ಯೋಜನೆಗೆ ಒಳಪಡುತ್ತಾರೆ’ ಎಂದು ಹೇಳಿದರು. ಸರ್ಕಾರದ ಭಾಗವಾಗಿ ಕೆಲಸ ಮಾಡುವ ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಗುರುತಿಸಿಕೊಂಡಿದ್ದ […]
ಅಂಗನವಾಡಿ, ಆಶಾ ಕಾರ್ಯಕರ್ತರಿಗೂ ಇದೆ ಗೃಹಲಕ್ಷ್ಮಿ ಅನ್ವಯ – ಲಕ್ಷ್ಮಿ ಹೆಬ್ಬಾಳ್ಕರ್ Read More »









