August 2023

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಗಸ್ಟ್ 27 ರಿಂದ ಸೆಪ್ಟೆಂಬರ್ 2ರ ವರೆಗಿನ ವಾರ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ಎನ್ನುವುದನ್ನು ತಿಳಿಯಿರಿ. ಮೇಷ:ವಿವಾಹದ ಬಗ್ಗೆ ಇದ್ದ ಗೊಂದಲ ನಿವಾರಣೆ ಆಗುವುದು. ನಿಮ್ಮ ಸಂಗಾತಿಯಿಂದ ಧನಲಾಭವಿದೆ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ದುಡುಕಿನಿಂದ ಖರ್ಚು ಹೆಚ್ಚಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ಅಡೆತಡೆ ಇರದು. ಹಣ ಕಾಸಿನ ವ್ಯವಹಾರದಲ್ಲಿ ಲಾಭವಿದೆ. ದೊರೆವ ಅವಕಾಶವನ್ನು ದುಡುಕುತನದಲ್ಲಿ ಕಳೆದುಕೊಳ್ಳದಿರಿ. ಆರೋಗ್ಯದ ಸಮಸ್ಯೆ ನಿವಾರಣೆ ಆಗುವುದು. ಅತಿಯಾದ ಆತ್ಮವಿಶ್ವಾಸ ಬೇಡ. ಕುಟುಂಬದ ಕೆಲಸದ ನಿಮಿತ್ತ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಛೇ…ಮಿನಿಮಮ್ ಮರ್ಯಾದೆಯೂ ಇಲ್ಲವಾಯಿತೇ?| ರಾಜ್ಯ ಬಿಜಪಿಗರ ಕಾಲೆಳೆದ ಕಾಂಗ್ರೆಸ್

ಸಮಗ್ರ ನ್ಯೂಸ್: ಚಂದ್ರಯಾನ-3 ಯೋಜನೆಯ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳಿಗೆ ಅಭಿನಂದಿಸಲು ಬೆಂಗಳೂರಿಗೆ ಬಂದಿದ್ದ ಪ್ರಧಾನಮಂತ್ರಿ ಮೋದಿ, ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ಮರಳಿದ್ದಾರೆ. ರಸ್ತೆ ಬದಿಯಲ್ಲೇ ನಿಂತು ಮೋದಿಯನ್ನು ನೋಡಿದ ಬಿಜೆಪಿ ಸಂಸದರು ಮತ್ತು ಶಾಸಕರ ಕಾಲೆಳೆದಿರುವ ಕಾಂಗ್ರೆಸ್, ‘ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ’ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ!

ಛೇ…ಮಿನಿಮಮ್ ಮರ್ಯಾದೆಯೂ ಇಲ್ಲವಾಯಿತೇ?| ರಾಜ್ಯ ಬಿಜಪಿಗರ ಕಾಲೆಳೆದ ಕಾಂಗ್ರೆಸ್ Read More »

ತಾಯಿಗೆ ಮಿಗಿಲಾದ ದೇವರಿಲ್ಲ| ಕೆಲಸದ ನಡುವೆ ಟಿಪ್ಪರ್‌ಗೆ ಬಟ್ಟೆ ಕಟ್ಟಿ ಜೋಗುಳ ತೂಗಿದ ತಾಯಿ

ಸಮಗ್ರ ನ್ಯೂಸ್: ತಾಯಿ ಪ್ರೀತಿಯನ್ನು ಜಗತ್ತಿನ ಯಾವುದೇ ಪ್ರೀತಿಗೂ ಹೋಲಿಸಲಾಗದು. ಎಷ್ಟೇ ಕಷ್ಟ ಎದುರಾದರೂ ಅದನ್ನೆಲ್ಲ ನುಂಗಿ ಮಕ್ಕಳ ಏಳಿಗೆಗಾಗಿ ಶ್ರಮಿಸುವವಳು ತಾಯಿ. ತನ್ನ ಕರುಳ ಕುಡಿಯನ್ನು ಕೆಲಸದ ಮಧ್ಯೆಯೂ ಪೋಷಿಸುವ ತಾಯಿಯ ವಿಡಿಯೋ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಸೆರೆಯಾದ ವೀಡಿಯೋ ಈಗ ವೈರಲ್ ಆಗುತ್ತಿದೆ. ಮಂಗಳೂರು – ಬೆಂಗಳೂರು ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಡಿವೈಡರ್ ನಲ್ಲಿ ಗಿಡ ನೆಡಲಾಗುತ್ತಿದೆ. ಸದ್ಯ ತಾಯಿಯ ಮಮತೆ ಸಾರುವ

ತಾಯಿಗೆ ಮಿಗಿಲಾದ ದೇವರಿಲ್ಲ| ಕೆಲಸದ ನಡುವೆ ಟಿಪ್ಪರ್‌ಗೆ ಬಟ್ಟೆ ಕಟ್ಟಿ ಜೋಗುಳ ತೂಗಿದ ತಾಯಿ Read More »

ಸುಳ್ಯ:ಹಾಡುಹಗಲೇ ಹಣದ ಬೇಡಿಕೆ ಇಟ್ಟ ಅಪರಿಚಿತ ವ್ಯಕ್ತಿ

ಸಮಗ್ರ ನ್ಯೂಸ್: ಸುಳ್ಯದ ರಾಜಶ್ರೀ ಕಾಂಪ್ಲೆಕ್ಸ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿ ಬ್ಯಾಂಕಿಂದ ಹಣ ತೆಗೆದುಕೊಡುದಾಗಿ ಹೇಳಿ ವಂಚಿಸಲು ಯತ್ನಿಸಿರುವ ಬಗ್ಗೆ ಆ. 26 ರಂದು ನಡೆದಿದೆ. ಟೈಲರ್ ವೃತ್ತಿ ನಡೆಸುತ್ತಿದ್ದ ಅಪ್ಪಯ್ಯ ನೀರಬಿದಿರೆ ಎಂಬವರಿಗೆ ಇಂದು(ಆ. 26) ಬೆಳಗ್ಗೆ ಮಲೆಯಾಳಂ ಮಾತನಾಡುವ ಅಪರಿಚಿತರೊಬ್ಬರು ಬಂದು ನನಗೆ ನಿಮ್ಮ ಪರಿಚಯವಿದೆ. ನಾನು ನಿಮ್ಮ ಬಳಿ ಹಿಂದೆಯೂ ಬಂದು ಮಾತನಾಡಿಸಿದ್ದೇನೆ. ನಿಮ್ಮ ಮಗಳನ್ನು ಮದುವೆ ಮಾಡಿಕೊಟ್ಟ ಕಡೆಯವರು ನನಗೆ ಸಂಬಧಿಕರು ಎಂದು ಹೇಳಿ, ಇವತ್ತು

ಸುಳ್ಯ:ಹಾಡುಹಗಲೇ ಹಣದ ಬೇಡಿಕೆ ಇಟ್ಟ ಅಪರಿಚಿತ ವ್ಯಕ್ತಿ Read More »

ಸಾಹಿತಿ ಮತ್ತು ಜ್ಯೋತಿಷಿ ಹೆಚ್. ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ

ಸಮಗ್ರ ನ್ಯೂಸ್: ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ ಗಾಯಕ ಸಂಘಟಕ ಹಾಗೂ ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ. ಮಂಗಳೂರಿನ ಆಕ್ಸಿಸ್ ಬ್ಯಾಂಕ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿ ವತಿಯಿಂದ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ ಗಾಯಕ ಸಂಘಟಕ ಹಾಗೂ ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ರಿಗೆ ಅವರು ಹಲವಾರು ವರ್ಷಗಳಿಂದ ಮಾಡಿದಂತಹ ವಿವಿಧ ಸಾಧನೆಗಳನ್ನು ಪರಿಗಣಿಸಿ ಕಲಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಆಕ್ಸಿಸ್ ಬ್ಯಾಂಕ್

ಸಾಹಿತಿ ಮತ್ತು ಜ್ಯೋತಿಷಿ ಹೆಚ್. ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ Read More »

ಚಂದ್ರಯಾನ -3| ಲ್ಯಾಂಡರ್ ಇಳಿದ ಜಾಗಕ್ಕೆ ನಾಮಕರಣ ಮಾಡಿದ ಪ್ರಧಾನಿ ಮೋದಿ| ಏನದು ಹೊಸ ಹೆಸರು

ಸಮಗ್ರ ನ್ಯೂಸ್: ಚಂದ್ರಯಾನ -3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ’ ಎಂದು ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ತಿರಂಗಾ ಎಂಬುದಾಗಿ ನಾಮಕರಣ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದರು. ಇಂದು ಬೆಂಗಳೂರಿನ ಇಸ್ರೋ ಕಮಾಂಡಿಂಗ್ ಸೆಂಟರ್ ನಲ್ಲಿ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಚಂದ್ರಯಾನ 3 ರ ವಿಕ್ರಮ್ ಲ್ಯಾಂಡರ್ನ ಟಚ್ಡೌನ್ ಪಾಯಿಂಟ್ ಅನ್ನು ‘ಶಿವ ಶಕ್ತಿ’ ಎಂದು ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್

ಚಂದ್ರಯಾನ -3| ಲ್ಯಾಂಡರ್ ಇಳಿದ ಜಾಗಕ್ಕೆ ನಾಮಕರಣ ಮಾಡಿದ ಪ್ರಧಾನಿ ಮೋದಿ| ಏನದು ಹೊಸ ಹೆಸರು Read More »

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ

ಸಮಗ್ರ ನ್ಯೂಸ್: ಚಂದ್ರಯಾನ-3 ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನಂತರ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ Read More »

ಚಿಕ್ಕಮಗಳೂರು: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ತಹಶೀಲ್ದಾರ್ ಬಂಧನ

ಸಮಗ್ರ ನ್ಯೂಸ್: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಉಮೇಶ್ ಬಂಧನ. ಕಡೂರಿನಲ್ಲಿ 3500 ಎಕರೆ ಭೂಮಿ, ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದ್ದ ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕಡೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದು, ಅವರು ಪ್ರಮೋಷನ್ ಆಗಿ ಕಾರವಾರ ಸೀಬರ್ಡ್ ನೌಕನೆಲೆಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಚಿಕ್ಕಮಗಳೂರು: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ತಹಶೀಲ್ದಾರ್ ಬಂಧನ Read More »

WWE ಮಾಜಿ ಚಾಂಪಿಯನ್ ಬ್ರೇವೈಟ್ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: WWE ಮಾಜಿ ಚಾಂಪಿಯನ್‌ ಬ್ರೇ ವೈಟ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ನಮ್ಮ ಡಬ್ಲ್ಯೂ ಡಬ್ಲ್ಯೂಇ ಕುಟುಂಬದಲ್ಲಿ ಬ್ರೇ ವ್ಯಾಟ್ ಎಂದು ಕರೆಯಲ್ಪಡುವ ವಿಂಡಮ್ ರೊಟುಂಡಾ ಅವರು ಇಂದು ಮುಂಜಾನೆ ಅನಿರೀಕ್ಷಿತವಾಗಿ ನಿಧನರಾದರು ಎಂಬ ದುರಂತ ಸುದ್ದಿಯನ್ನು ನಮಗೆ ತಿಳಿಸಿದರು. ನಮ್ಮ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ” ಎಂದು ತ್ರಿಪಲ್ ಎಚ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು

WWE ಮಾಜಿ ಚಾಂಪಿಯನ್ ಬ್ರೇವೈಟ್ ಹೃದಯಾಘಾತಕ್ಕೆ ಬಲಿ Read More »

ಸೌಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯದ ನಿರೀಕ್ಷೆ – ತಿಮರೋಡಿನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಸೆರಗೊಡ್ಡಿ ಬೇಡಿದ ಕುಸುಮಾವತಿ| ಕುಂದಾಪುರದಲ್ಲಿ ಏನೇನು ನಡೀತು?

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ತಾರ್ಕಿಕ ಅಂತ್ಯ ಕೊಡುತ್ತದೆ ಎನ್ನುವ ವಿಶ್ವಾಸವಿದೆ. ಹೀಗಾಗಿ ಈ ಬಗ್ಗೆ ಯಾರ ವೈಯಕ್ತಿಕ ಅಭಿಪ್ರಾಯಗಳಿಗೂ ಪ್ರತಿಕ್ರಿಯೆ ನೀಡಲ್ಲ ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಕುಂದಾಪುರದಲ್ಲಿ ನಡೆದ ಜನಾಗ್ರಹ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರಕಾರ ಮಾಡಿರುವ ತಪ್ಪನ್ನು ಈಗಿನ ಸರ್ಕಾರ ಮಾಡಲ್ಲ ಎನ್ನುವ ಭರವಸೆ ಇದೆ. ಅಧಿಕಾರಿಗಳು ಹಾಗೂ ಕಾನೂನು ಹಂತದಲ್ಲಿ ಆಗಿರುವ ತಪ್ಪುಗಳಿಗೆ ಕಾರಣರು ಯಾರು?

ಸೌಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯದ ನಿರೀಕ್ಷೆ – ತಿಮರೋಡಿನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಸೆರಗೊಡ್ಡಿ ಬೇಡಿದ ಕುಸುಮಾವತಿ| ಕುಂದಾಪುರದಲ್ಲಿ ಏನೇನು ನಡೀತು? Read More »