ಛೇ…ಮಿನಿಮಮ್ ಮರ್ಯಾದೆಯೂ ಇಲ್ಲವಾಯಿತೇ?| ರಾಜ್ಯ ಬಿಜಪಿಗರ ಕಾಲೆಳೆದ ಕಾಂಗ್ರೆಸ್
ಸಮಗ್ರ ನ್ಯೂಸ್: ಚಂದ್ರಯಾನ-3 ಯೋಜನೆಯ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳಿಗೆ ಅಭಿನಂದಿಸಲು ಬೆಂಗಳೂರಿಗೆ ಬಂದಿದ್ದ ಪ್ರಧಾನಮಂತ್ರಿ ಮೋದಿ, ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ಮರಳಿದ್ದಾರೆ. ರಸ್ತೆ ಬದಿಯಲ್ಲೇ ನಿಂತು ಮೋದಿಯನ್ನು ನೋಡಿದ ಬಿಜೆಪಿ ಸಂಸದರು ಮತ್ತು ಶಾಸಕರ ಕಾಲೆಳೆದಿರುವ ಕಾಂಗ್ರೆಸ್, ‘ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ’ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! […]
ಛೇ…ಮಿನಿಮಮ್ ಮರ್ಯಾದೆಯೂ ಇಲ್ಲವಾಯಿತೇ?| ರಾಜ್ಯ ಬಿಜಪಿಗರ ಕಾಲೆಳೆದ ಕಾಂಗ್ರೆಸ್ Read More »










