ಬೆಂಗಳೂರಿನಲ್ಲಿ ಧಾರಾಕಾರ ಮಳೆ| ತಗ್ಗು ಪ್ರದೇಶಗಳು ಜಲಾವೃತ

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು, ಬಸವನಗುಡಿ, ಬನಶಂಕರಿ, ಜಯನಗರ, ಕಾರ್ಪೊರೇಷನ್ ಸರ್ಕಲ್, ಸಂಪಂಗಿರಾಮ ನಗರ, ಡಬಲ್ ರೋಡ್, ಯಶವಂತಪುರ, ಹೆಬ್ಬಾಳ, ಮೆಜೆಸ್ಟಿಕ್, ಗಾಂಧಿ ನಗರ, ಕೆ.ಆರ್.ಸರ್ಕಲ್, ರಾಜಾಜಿನಗರ ಸೇರಿ ಹಲವು ಕಡೆಗಳಲ್ಲಿ ಮಳೆಯಾಗಿದೆ.

Ad Widget ... ..

ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆ ಅನುಭವಿಸಿದರು.� ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಕಂಡು ಬಂತು.

Ad Widget

ಭಾರತೀಯ ಹವಾಮಾನ ಇಲಾಖೆ ರಾಜಧಾನಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Leave a Comment

Your email address will not be published. Required fields are marked *