ಚಿಕ್ಕಮಗಳೂರು : ನಗರದೆಲ್ಲೆಡೆ ಧಾರಾಕಾರವಾಗಿ ಸುರಿದ ಮಳೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ ಹಲವೆಡೆ ಕಳೆದೊಂದು ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದ ಕಾಫಿನಾಡಿಗೆ ವರುಣದೇವ ತಂಪೆರದಂತೆ ಆಗಿದೆ.

Ad Widget ... ..

ಗುಡುಗು-ಮಿಂಚು ಸಹಿತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ. ಕಳೆದೊಂದು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರು
ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕಂಡು ರೈತರ ಮೊಗದಲ್ಲಿ ಮಂದಹಾಸ ಬೀರಿದೆ.

Ad Widget

ಬೆಂಬಿಡದೆ ಸುರಿದ ಮಳೆಗೆ ಚಿಕ್ಕಮಗಳೂರು ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ, ಚರಂಡಿ ಬಂದ್ ಆಗಿದೆ. ರಸ್ತೆಯಲ್ಲಿ ಹರಿದ ನೀರಿನಿಂದಾಗಿ ಚಿಕ್ಕಮಗಳೂರು ನಗರದಲ್ಲಿನ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

Leave a Comment

Your email address will not be published. Required fields are marked *