ಕೆ ಎಸ್ ಎಸ್ ಕಾಲೇಜು ಹಿಂದಿ ವಿಭಾಗದ ವತಿಯಿಂದ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಸರಕಾರಿ ಪ್ರೌಢಶಾಲೆ ಏನೇಕಲ್ಲು ಇಲ್ಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳನ್ನು ಸೆ.02 ರಂದು ಹಮ್ಮಿಕೊಂಡರು.

. Ad Widget . Ad Widget . Ad Widget .

ಮಹಾವಿದ್ಯಾಲಯದ ಹಿಂದಿ ವಿಭಾಗದ ವಿದ್ಯಾರ್ಥಿಗಳಾದ ಕಲ್ಪನಾ, ಅನ್ವಿತ, ಅಕ್ಷಯ್, ದೀಕ್ಷಾ, ಸಹನಾ, ಮಧುಶ್ರೀ, ವಿಕಾಸ್, ಕೀರ್ತನ್, ಸುದೀಪ್ ಜಿ. ಇವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ನಡೆಸಿದರು. ವಿಧ್ಯಾರ್ಥಿಗಳಿಗೆ ಕೆಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ನೀಡಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ರಮೇಶ್ ಹಾಗೂ ಹಿಂದಿ ಶಿಕ್ಷಕಿ ದೀಪಾ ಕಟಾರೆ ಮತ್ತು ಮಹಾವಿದ್ಯಾಲಯದ ಹಿಂದಿ ಉಪನ್ಯಾಸಕಿ ಭಕ್ತಿಶ್ರೀ ಹಾಗೂ ಪ್ರೌಢಶಾಲಾ ವಿಭಾಗದ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *