Ad Widget .

ಪುತ್ತೂರು:ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಪಡೆದುಕೊಂಡ ಐ.ಆರ್.ಸಿ.ಎಂ.ಡಿ. ಸಂಸ್ಥೆ

ಸಮಗ್ರ ನ್ಯೂಸ್: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಮಾಡುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ IRCMD ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಶಿಕ್ಷಣ ಕ್ಷೇತ್ರದಲ್ಲಿ ಮಗದೊಂದು ಅದ್ವಿತೀಯ ಸಾಧನೆಯನ್ನು ಮಾಡಿದೆ.

Ad Widget . Ad Widget . Ad Widget .

ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡುವ ಸಲುವಾಗಿ ಕರ್ನಾಟಕದಾದ್ಯಂತ ಸುಮಾರು 75ಕ್ಕೂ ಅಧಿಕ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ “Maths Shortcut Tricks – For Competitive Exams” ಉಚಿತ ತರಬೇತಿ ಕಾರ್ಯಾಗಾರವನ್ನು ನೀಡಿದೆ. ಇದನ್ನು ಗುರುತಿಸಿ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣೀಯ ಕೆಲಸವನ್ನು ಮಾಡಿದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ Best Competitive Coaching Institute ಪ್ರಶಸ್ತಿಯನ್ನು ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರಧಾನ ಮಾಡಲಾಯಿತು.

Leave a Comment

Your email address will not be published. Required fields are marked *