ಚಿಕ್ಕಮಗಳೂರು : ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ಚಿರತೆಗಳ ಚಲನ-ವಲನ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದಲ್ಲಿ ಮೂರು ಚಿರತೆಗಳಿರುವುದು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.

Ad Widget ... ..

ಶಿವಗಂಗಾ ಗಿರಿಯ ಕೇಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮ ಇದ್ದರಿಂದ ಡ್ರೋನ್ ಮೂಲಕ ಮದುವೆಯ ವಿಡಿಯೋ ಹಾಗೂ ಗಿರಿಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಈ ವೇಳೆ ಪ್ರಸಿದ್ಧ ಶಿವಗಂಗಾಗಿರಿ ಮೇಲಿನ ಕಲ್ಲಿನ ಬಂಡೆ ಮೇಲೆ ಮೂರು ಚಿರತೆಗಳಿರುವುದು ಪತ್ತೆಯಾಗಿದೆ.

Ad Widget

ಕಡೂರು ಅರಣ್ಯ ವಲಯ ವ್ಯಾಪ್ತಿಯ ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಆತಂಕಗೊಂಡ ಗ್ರಾಮಸ್ಥರು ಬೆಟ್ಟಹೊಲಗಳಿಗೆ ಕೆಲಸಕ್ಕೆ ತೆರಳಲು ಹೆದರುತ್ತಿದ್ದಾರೆ.

Leave a Comment

Your email address will not be published. Required fields are marked *