Ad Widget .

ಗುರುವಾಯೂರಪ್ಪನಿಗೆ ಚಿನ್ನದ ಕಿರೀಟ| ಚಿನ್ನದ ವ್ಯಾಪಾರಿಯಿಂದ ಭರ್ಜರಿ ಸೇವೆ

ಸಮಗ್ರ ನ್ಯೂಸ್: ಚಿನ್ನದ ವ್ಯಾಪಾರಿಯೊಬ್ಬರು ಪ್ರಸಿದ್ಧ ಗುರುವಾಯೂರು ದೇಗುಲಕ್ಕೆ ಚಿನ್ನದ ಕಿರೀಟವನ್ನು ನೀಡುತ್ತಿರುವ ಮೂಲಕ ಇದೀಗ ಎಲ್ಲರ ಗಮನಸೆಳೆದಿದ್ದಾರೆ. ಕೊಯಮತ್ತೂರಿನಲ್ಲಿ ಚಿನ್ನದ ಉದ್ಯಮ ನಡೆಸುತ್ತಿರುವ ತ್ರಿಶೂರ್ ಮೂಲದ ಕೆ.ವಿ ರಾಜೇಶ್ ಆಚಾರ್ಯ ತನ್ನ ಹುಟ್ಟುಹಬ್ಬದ ದಿನದಂದು ಈ ಉಡುಗೊರೆಯನ್ನು ನೀಡಲಿದ್ದಾರೆ.

Ad Widget . Ad Widget .

ಸೆಪ್ಟೆಂಬರ್ 6ರ ಬುಧವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಇದೆ. ಅದೇ ದಿನ ದೇವರಿಗೆ 38 ಪವನ್ ನ ಈ ಚಿನ್ನದ ಕಿರೀಟವನ್ನು ಧರಿಸಲಾಗುತ್ತದೆ. ಜನ್ಮಾಷ್ಟಮಿ ದಿನ ಕಾಣಿಕೆಯಾಗಿ ಸ್ವೀಕರಿಸಿದ ವಸ್ತುಗಳನ್ನು ವಿಗ್ರಹದ ಮೇಲೆ ಧರಿಸಲಾಗುತ್ತದೆ. ನಂತರ ದೇವಸ್ವಂನ ರಿಜಿಸ್ಟರ್ ನಲ್ಲಿ ದಾಖಲಿಸಲಾಗುತ್ತದೆ ಮತ್ತು ಸುರಕ್ಷಿತ ಲಾಕರ್ ಗೆ ವರ್ಗಾಯಿಸಲಾಗುತ್ತದೆ.

Ad Widget . Ad Widget .

Leave a Comment

Your email address will not be published. Required fields are marked *