Ad Widget .

ಪ್ರಜ್ವಲ್ ಬಳಿಕ ರೇವಣ್ಣಗೂ ಅನರ್ಹತೆ ಭೀತಿ| ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಚುನಾವಣೆ ವೇಳೆ ಅಕ್ರಮ ಎಸಗಿರುವ ಆರೋಪದ ಮೇಲೆ ಹೊಳೆನರಸೀಪುರ ಕ್ಷೇತ್ರದ ಹೆಚ್ ಡಿ ರೇವಣ್ಣ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ, ವಿಧಾನಸಭೆ ಕಾರ್ಯದರ್ಶಿ ಮೂಲಕ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಮೂಲಕ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಬಳಿಕ, ಈಗ ಹೆಚ್ ಡಿ ರೇವಣ್ಣ ಮೇಲೂ ಅನರ್ಹತೆ ತೂಗುಗತ್ತಿ ನೇತಾಡುವಂತೆ ಆಗಿದೆ.

Ad Widget . Ad Widget . Ad Widget .

ಹೆಚ್.ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ ದೇವರಾಜೇಗೌಡ ಅವರು ಸಲ್ಲಿಸಿದ್ದಂತ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠವು ನಡೆಸಿತು. ಈ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಅವರಿಗೆ ಸಮನ್ಸ್ ಮರು ಜಾರಿಗೆ ಆದೇಶಿಸಲಾಗಿದೆ.

Leave a Comment

Your email address will not be published. Required fields are marked *