Ad Widget .

ಧರ್ಮಸ್ಥಳ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೌಜನ್ಯ ಮನೆಗೆ ಭೇಟಿ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸೆ.5 ರಂದು ಸೌಜನ್ಯ ಮನೆಗೆ ಭೇಟಿ ನೀಡಿದೆ.

Ad Widget . Ad Widget .

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗನಗೌಡ ಅವರು ಇಂದು ಮಧ್ಯಾಹ್ನ 3.30-3.45 ರ ವೇಳೆಗೆ ಸೌಜನ್ಯ ಅವರ ಮನೆಗೆ ಹಾಗೂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂತರ ಬೆಳ್ತಂಗಡಿ ಐಬಿ ಗೆ ತೆರಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *