Ad Widget .

ದುರಸ್ತಿ ಆಗುತ್ತಿರುವ ಜನರಲ್ ತಿಮ್ಮಯ್ಯ ಪ್ರತಿಮೆ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಸುಮಾರು ಒಂದು ತಿಂಗಳ ಹಿಂದೆ ಮಡಿಕೇರಿಯ ಬಸ್ ಡಿಕ್ಕಿ ಹೊಡೆದು ಜನರಲ್ ಕೆ.ಎಸ್ ತಿಮ್ಮಯ್ಯರವರ ಪ್ರತಿಮೆ ಹಾನಿಗೊಂಡಿತ್ತು.

Ad Widget . Ad Widget .

ಇದೀಗ ಆ ಪ್ರತಿಮೆಯನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಪ್ರತಿಮೆಯ ದುರಸ್ತಿ ಕಾರ್ಯವನ್ನು ಕೈಗೊಂಡಿದ್ದು, ಇಂದು ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget . Ad Widget .

Leave a Comment

Your email address will not be published. Required fields are marked *