Ad Widget .

ಎರಡು ಸಾವಿರ ತಲುಪಿದ ಸಾವಿನ ಸಂಖ್ಯೆ| ಕಂಡು ಕೇಳರಿಯದ ಭೂಕಂಪಕ್ಕೆ ಸಾಕ್ಷಿಯಾದ ಮೊರಾಕೋ

ಸಮಗ್ರ ನ್ಯೂಸ್: ಮೊರಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Ad Widget . Ad Widget .

ಶುಕ್ರವಾರ ರಾತ್ರಿ 11:11 ಗಂಟೆಗೆ (2211 GMT) ಪ್ರವಾಸಿ ಹಾಟ್‌ಸ್ಪಾಟ್‌ನ ನೈರುತ್ಯಕ್ಕೆ 72 ಕಿ.ಮೀ (45 ಮೈಲಿ) ಪರ್ವತ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ.

Ad Widget . Ad Widget .

ಪ್ರಬಲ ಭೂಕಂಪಕ್ಕೆ 2,012 ಜನರು ಸಾವನ್ನಪ್ಪಿದ್ದು, 2,059 ಮಂದಿ ಗಾಯಗೊಂಡಿದ್ದಾರೆ, ಇದರಲ್ಲಿ 1,404 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಕರಾವಳಿ ನಗರಗಳಾದ ರಬತ್, ಕಾಸಾಬ್ಲಾಂಕಾ ಮತ್ತು ಎಸ್ಸೌಯಿರಾದಲ್ಲಿಯೂ ಸಹ ಬಲವಾದ ಕಂಪನಗಳು ಸಂಭವಿಸಿವೆ.

Leave a Comment

Your email address will not be published. Required fields are marked *