ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಾಸ್| ಸಾರಿಗೆ ಸಚಿವರಿಂದ‌ ಬೇಡಿಕೆ ಈಡೇರಿಸುವ ಭರವಸೆ

ಸಮಗ್ರ ನ್ಯೂಸ್: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಖಾಸಗಿ ಸಾರಿಗೆ ಒಕ್ಕೂಟಗಳು ಹಿಂದಕ್ಕೆ ಪಡೆದಿವೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹೋರಾಟ ನಿರತರ ಮನವಿ ಆಲಿಸಿದ ಬಳಿಕ ಬಂದ್ ಸಂಘಟನೆಗಳು ಕೈ ಬಿಟ್ಟಿವೆ. . . ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟದ ಪ್ರಮುಖ ನಟರಾಜ್ ಶರ್ಮಾ, ನಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಸ್ವತಃ ಸಾರಿಗೆ ಸಚಿವರೇ ಆಗಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ … Continue reading ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಾಸ್| ಸಾರಿಗೆ ಸಚಿವರಿಂದ‌ ಬೇಡಿಕೆ ಈಡೇರಿಸುವ ಭರವಸೆ