ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ!

ಸಮಗ್ರ ನ್ಯೂಸ್: ಈ ಬಾರಿ ಶ್ರೀ ಗಣೇಶ ಚತುರ್ಥಿ ಆಚರಿಸುವ ಸೆ.19ರಂದು ಸಾರ್ವತ್ರಿಕ ರಜೆ ಇಲ್ಲ; ಬದಲಾಗಿ ಒಂದು ದಿನ ಮೊದಲೇ ರಜೆ ಇರುತ್ತದೆ! … .. ಸೆ. 19ರಂದು ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆ ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್‌ನಲ್ಲಿ ಉಲ್ಲೇಖವಾಗಿದೆ. ಹೀಗಾಗಿ, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಾವಳಿ ಭಾಗದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ರಾಜ್ಯ ಸರಕಾರ ಪ್ರಕಟಿಸಿದ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ.18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ. … Continue reading ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ!