Ad Widget .

ರಾಜ್ಯ, ರಾಷ್ಟ್ರ ರಾಜಕಾರಣದ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ| ಯುಗಾದಿ ಬಳಿಕ ಭಾರೀ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯ ಹಾಗೂ
ರಾಷ್ಟ್ರ ರಾಜಕಾರಣದ ಬಗ್ಗೆ ಇಂದು ಕೋಡಿಮಠದ ಶಿವಾನದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ.

Ad Widget . Ad Widget .

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಅಸ್ಥಿರತೆ ಉಂಟಾಗಲಿದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Ad Widget . Ad Widget .

ರಾಜ್ಯ ರಾಜಕಾರಣ, ರಾಷ್ಟ್ರ ರಾಜಕಾರಣದಲ್ಲಿ ಅಸ್ಥಿರತೆ ಉಂಟಾಗಲಿದೆ. ಯುಗಾದಿಯ ನಂತ್ರ ಏನಾಗುತ್ತೆ ಅಂತ ಕಾದು ನೋಡಿ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಅಚ್ಚರಿಯನ್ನು ಎದುರು ನೋಡುವಂತೆ ಹೇಳಿದ್ದಾರೆ.

Leave a Comment

Your email address will not be published. Required fields are marked *