ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ| ಮಧ್ಯಂತರ ಅರ್ಜಿ ವಜಾ
ಸಮಗ್ರ ನ್ಯೂಸ್: ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಪ್ರಜ್ವಲ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಈ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅನರ್ಹಮಾಡಿ ಹೈಕೋರ್ಟ್ ಆದೇಶ ಮಾಡಿತ್ತು. . . ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಈ ಆದೇಶಕ್ಕೆ ತಡೆ … Continue reading ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ| ಮಧ್ಯಂತರ ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed