ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮರು ತನಿಖೆಗೆ ಅಫೀಲು ರೆಡಿ!?

ಸಮಗ್ರ ನ್ಯೂಸ್: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕ ಬಳಿ ಕೊಲೆಯಾದ ಕು.ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಲಭ್ಯವಾಗಿದೆ. . . ಜು.17ರಂದು ಆರೋಪಿ ಸಂತೋಷ್ ರಾವ್ ನನ್ನು ದೋಷಮುಕ್ತಗೊಳಿಸಿ ಸಿಬಿಐ ಕೋರ್ಟ್ ಕೇಸು ಖುಲಾಸೆಗೊಳಿಸಿದ ಬಳಿಕ ಇದೀಗ ಸೌಜನ್ಯಳಿಗೆ ನ್ಯಾಯಕ್ಕಾಗಿ ಮತ್ತೆ ನ್ಯಾಯಾಲಯದ ಕದ ತಟ್ಟಲಾಗುತ್ತಿದೆ. ಈ ಕುರಿತಂತೆ ಸೌಜನ್ಯ ಕುಟುಂಬಸ್ಥರು ಹೈಕೋರ್ಟ್ ಗೆ ಮರು ತನಿಖೆಗೆಗಾಗಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. . . ಸದ್ಯ ಎಲ್ಲಾ ವಿಚಾರಗಳು ಕಾನೂನು … Continue reading ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮರು ತನಿಖೆಗೆ ಅಫೀಲು ರೆಡಿ!?