Ad Widget .

BREAKING NEWS|ಸುಳ್ಯ: ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್

ಸಮಗ್ರ ನ್ಯೂಸ್: ಶಾಲೆ ಮುಗಿಸಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಗುದ್ದಿ ಗಂಭೀರ ಗಾಯಗೊಂಡಿರುವ ಘಟನೆ ಸುಳ್ಯದ ಜಾಲ್ಸೂರಿನಲ್ಲಿ ಇಂದು ಸಂಜೆ (ಸೆ. 12) ಸಂಭವಿಸಿದೆ.

Ad Widget . Ad Widget .

ಗಾಯಗೊಂಡ ವಿದ್ಯಾರ್ಥಿನಿಯನ್ನು ಸುಳ್ಯದ ಆಸ್ಪತ್ರೆಗೆ ಕರೆ ತರಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ನಿರೀಕ್ಷಿಸಬೇಕಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *