Ad Widget .

BREAKING NEWS|ಸುಳ್ಯ: ಬೈಕ್- ಬೈಕ್ ನಡುವೆ ಅಪಘಾತ

ಸಮಗ್ರ ನ್ಯೂಸ್: ಬೈಕ್ ಗಳ ನಡುವೆ ಅಪಘಾತಗೊಂಡು ಸವಾರರಿಬ್ಬರು ಗಾಯಗೊಂಡ ಘಟನೆ ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇಂದು ಸಂಜೆ (ಸೆ. 12) ಸಂಭವಿಸಿದೆ.

Ad Widget . Ad Widget .

ಅಪಘಾತದ ರಭಸಕ್ಕೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಓಮಿನಿ ಕಾರ್ ಹಿಂಭಾಗ ಜಖಂಗೊಂಡಿದೆ.

Ad Widget . Ad Widget .

Leave a Comment

Your email address will not be published. Required fields are marked *