Ad Widget .

ಆಶ್ಲೇಷಾ ನಕ್ಷತ್ರ ಶುಭ ಮಂಗಳವಾರ| ಸೆ. 12ರಂದು ಕುಕ್ಕೆಗೆ ಹರಿದು ಬಂದ ಭಕ್ತರ ದಂಡು

ಸಮಗ್ರ ನ್ಯೂಸ್: ಆಶ್ಲೇಷಾ ನಕ್ಷತ್ರ ಶುಭ ದಿನವಾದ ಮಂಗಳವಾರ(ಸೆ ೧೨) ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು. ಈ ವರ್ಷದ ದಾಖಲೆ ಪ್ರಮಾಣದಲ್ಲಿ ಆಶ್ಲೇಷ ಬಲಿ ಸೇವೆ ನಡೆದಿದೆ.

Ad Widget . Ad Widget .

ಮಂಗಳವಾರ ಬೆಳಿಗ್ಗೆ 1,719 ಆಶ್ಲೇಷ ಬಲಿ ಹಾಗೂ ಸಂಜೆ ಸುಮಾರು 190 ಆಶ್ಲೇಷ ಬಲಿ ಸೇವೆಗಳು ನಡೆದಿವೆ. ಇದು ಈ ವರ್ಷದ ದಾಖಲೆಯಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

Ad Widget . Ad Widget .

ಕ್ಷೇತ್ರದ ರಥಬೀದಿ ಮತ್ತು ಹೋರಾಂಗಣ ಭಕ್ತರಿಂದ ತುಂಬಿತ್ತು. ಪೇಟೆಯಲ್ಲಿ ವಾಹನಗಳ ಓಡಾಟವೂ ಅಧಿಕವಾಗಿತ್ತು. ಸೋಮವಾರ ಸಂಜೆಯಿಂದಲೇ ಕ್ಷೇತ್ರಕ್ಕೆ ಅಧಿಕ ಸಂಖ್ಯೆಯ ಭಕ್ತರು ಬಂದಿದ್ದರು.

Leave a Comment

Your email address will not be published. Required fields are marked *