ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬೆಂಗಳೂರಿನ MG ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಸೆ.14 ರಂದು ಭೇಟಿ ನೀಡಿದರು.

Ad Widget ... ..

ತಮ್ಮ ಕಚೇರಿಗೆ ಆಗಮಿಸಿದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ ಕಲ್ಲಡ್ಕ ಉಪಸ್ಥಿತರಿದ್ದರು.

Ad Widget

ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮತ್ತು ಬಿ. ಗುಣರಂಜನ್ ಶೆಟ್ಟಿಯವರು ಸುದೀರ್ಘಕಾಲ ಚರ್ಚೆ ನಡೆಸಿದರು.

Leave a Comment

Your email address will not be published. Required fields are marked *