Ad Widget .

ಎಲ್ಲಾ ಸರ್ಕಾರಿ‌ ಕೆಲಸಗಳಿಗೂ ಜನನ ಪ್ರಮಾಣವಷ್ಟೇ ಸಾಕು| ಅ.1ರಿಂದ ಅಧಿಕೃತ ಜಾರಿ

ಸಮಗ್ರ ನ್ಯೂಸ್: ಕಳೆದ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ, 2023ಗೆ ತಿದ್ದುಪಡಿ ಮಾಡಲಾಗಿತ್ತು. ಇದಕ್ಕೆ ಅನುಮೋದನೆ ಕೂಡ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂತಹ ಜನನ ಪ್ರಮಾಣ ಪತ್ರವೇ ಎಲ್ಲಾ ದಾಖಲೆಗಳಿಗೆ ಮೂಲ ದಾಖಲೆಯಾಗಿಸೋ ಕಾನೂನು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ.

Ad Widget . Ad Widget .

ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು, ಚಾಲನಾ ಪರವಾನಗಿ ನೀಡಲು, ಮತದಾರರ ಪಟ್ಟಿ ತಯಾರಿಕೆ, ಆಧಾರ್ ಸಂಖ್ಯೆ, ವಿವಾಹ ನೋಂದಣಿ ಅಥವಾ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿಗಾಗಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆಯಾಗಿ ಬಳಸಲು ಈ ಕಾಯ್ದೆ ಅನುಮತಿಸುತ್ತದೆ.

Ad Widget . Ad Widget .

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ, 2023 ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. ಇದು ಶಿಕ್ಷಣ ಸಂಸ್ಥೆಗೆ ಪ್ರವೇಶ, ಚಾಲನಾ ಪರವಾನಗಿ ವಿತರಣೆ, ಮತದಾರರ ಪಟ್ಟಿ ತಯಾರಿಕೆ, ಆಧಾರ್ ಸಂಖ್ಯೆ, ವಿವಾಹ ನೋಂದಣಿ ಅಥವಾ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿಗಾಗಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆಯಾಗಿ ಬಳಸಲು ಅನುವು ಮಾಡಿಕೊಡುತ್ತದೆ.

ಈ ಹಿನ್ನಲೆಯಲ್ಲಿ ಅಕ್ಟೋಬರ್.1ರಿಂದ ನೀವು ಆಧಾರ್ ಕಾರ್ಡ್ ಮಾಡಿಸಬೇಕು ಅಂದ್ರೇ, ತಿದ್ದುಪಡಿ ಮಾಡಿಸಬೇಕು ಅಂದ್ರೇ, ಡಿಎಲ್ ತಗೊಳ್ಳಬೇಕು ಅಂದರೇ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು ಅಂದರೇ, ವಿವಾಹ ನೋಂದಣಿ, ಸರ್ಕಾರಿ ಉದ್ಯೋಗಕ್ಕೂ ಜನನ ಪ್ರಮಾಣ ಪತ್ರವನ್ನು ಒಂದು ದಾಖಲೆಯಾಗಿ ನೀಡಬಹುದಾಗಿದೆ.

Leave a Comment

Your email address will not be published. Required fields are marked *