Ad Widget .

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ

ಸಮಗ್ರ ನ್ಯೂಸ್: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget . Ad Widget .

ವಿರಾಜಪೇಟೆಯ ಮಾಕುಟ್ಟ ಚೆಕ್ ಪೋಸ್ಟ್ ನಿಂದ 5 ಕಿ. ಮೀ. ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಅರಣ್ಯ ಸಿಬ್ಬಂದಿಗಸ್ತು ತಿರುಗುವ ಸಮಯದಲ್ಲಿ ಪತ್ತೆಯಾಗಿದೆ.

Ad Widget . Ad Widget .

ಸ್ಥಳಕ್ಕೆ ಕೊಡಗು ಎಸ್ ಪಿ ರಾಮರಾಜನ್ ಭೇಟಿನೀಡಿ ತನಿಖೆ ಮುಂದುವರೆದಿದೆ.

Leave a Comment

Your email address will not be published. Required fields are marked *