Ad Widget .

ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧೆ ಇಲ್ಲ

ಸಮರ್ಗ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Ad Widget . Ad Widget .

“ಲೋಕಸಭಾ ಚುನಾವಣೆಯಲ್ಲಿ ನಾನು ಕೇವಲ‌ ಕಾರ್ಯಕರ್ತನಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ” ಎಂದು ಬೀದರ್ ನಲ್ಲಿ ಹೇಳಿದ್ದಾರೆ.

Ad Widget . Ad Widget .

ಲೋಕಸಭಾ ಚುನಾವಣಾ ಟಿಕೆಟ್ ಕುರಿತಂತೆ ದೇವೇಗೌಡರ ಕುಟುಂಬದಲ್ಲಿ ಈಗಾಗಲೇ ಹಲವಾರು ಪ್ರಶ್ನೆಗಳು ಎದ್ದಿದ್ದು, ನಿಖಿಲ್ ಕುಮಾರಸ್ವಾಮಿ ಹೇಳಿಕೆ ಒಂದಿಷ್ಟು ಸಮಾಧಾನ ತಂದಿರುವುದು ಖಚಿತ.

Leave a Comment

Your email address will not be published. Required fields are marked *