ಬಂಟ್ವಾಳ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಸೆ. 19ರಂದು ಮಧ್ಯಾಹ್ನ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.

Ad Widget ... ..

ಬಂಟ್ವಾಳದ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಆಕಸ್ಮಿಕ ಅಗ್ನಿಗೆ ಹಲವು ಸೊತ್ತುಗಳು ಸುಟ್ಟುಹೋಗಿವೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget

ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ. ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *