Ad Widget .

ಚಿಕ್ಕಮಗಳೂರು : ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ವೈದ್ಯಾಧಿಕಾರಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸೆ. 20 ರಂದು ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.

Ad Widget . Ad Widget .

ಬಾಳೆಹೊನ್ನೂರು ಸರ್ಕಾರಿ ಅಸ್ಪತ್ರೆ ವಸತಿ ಗೃಹದಲ್ಲಿ ಈ ಘಟನೆ ನಡೆದಿದ್ದು, ಈ ಹಿಂದೆ ನರ್ಸ್ ಕೆನ್ನೆಗೆ ಹೊಡೆದು ಅಮಾನತ್ತಾಗಿದ್ದರು. ವೈದ್ಯ ಎಲ್ಡೋಸ್ ಅವರ ಮೇಲೆ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

Ad Widget . Ad Widget .

ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಎಲ್ಡೋಸ್ ವಿರುದ್ದ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *