Ad Widget .

ಕಾವೇರಿ ಜಲವಿವಾದ| ಸೆ.23 ರಂದು ಮಂಡ್ಯ ಬಂದ್ ಗೆ ಕರೆ

ಸಮಗ್ರ ನ್ಯೂಸ್: ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ, ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಸೆ.23ರಂದು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ.

Ad Widget . Ad Widget .

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸೆ.26ರ ಶನಿವಾರ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ.

Ad Widget . Ad Widget .

ಇಂದಿನ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಡ್ಯ ಬಂದ್ ಸಂಬಂಧ ನಾಳೆ ಮತ್ತೊಂದು ಸುತ್ತಿನ ಸಭೆ ಕೂಡ ನಡೆಯಲಿದೆ.

ನಾಳಿನ ಸಭೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *