Ad Widget .

ವಸಂತ ಗಿಳಿಯಾರ್ ಬಂಧನ

ಸಮಗ್ರ ನ್ಯೂಸ್:ಮಾನನಷ್ಟ ಕೇಸೊಂದರಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ನನ್ನು ಬಂಧಿಸಿದ ಘಟನೆ ನಡೆದಿದೆ.

Ad Widget . Ad Widget .

ಕಟೀಲು ದೇವಸ್ಥಾನದ ಅನುವಂಶೀಯ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ ಡಾ. ರಾಜೇಶ್ ಅವರನ್ನು ನಿಂದಿಸಲಾಗಿತ್ತು. ಹಾಗೂ ಹಿಂದೂ ಧರ್ಮನಿಂದನೆ ಮಾಡಿದ ಮತ್ತು ಮಾನಹಾನಿಕರವಾಗಿ ನಡೆದುಕೊಂಡ ವಸಂತ್ ಗಿಳಿಯಾರ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಆದರೆ ಕೋರ್ಟು ಕೊಟ್ಟ ವಾರಂಟಿಗೆ ಕ್ಯಾರೆ ಅನ್ನದೆ ಇದ್ದ ವಸಂತ ಗಿಳಿಯಾರ್ ನನ್ನು ಇದೀಗ ಅರೆಸ್ಟ್ ಮಾಡಿ ತದನಂತರ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *