Ad Widget .

ಚಿಕ್ಕಮಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೆ.23 ರಂದು ನಡೆದಿದೆ.

Ad Widget . Ad Widget .

ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ಕಾರಿನಿಂದಿಳಿದು ಪಾರಾಗಿದ್ದಾರೆ. ಈ ವೇಳೆ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿಯ ತೀವ್ರತೆಯಿಂದ ಕಾರು ಸುಟ್ಟು ಕರಕಲಾಗಿದೆ.

Ad Widget . Ad Widget .

ವೀಡಿಯೋ ಲಿಂಕ್:

Leave a Comment

Your email address will not be published. Required fields are marked *