Ad Widget .

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 24ರಂದು ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.

Ad Widget . Ad Widget .

ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಕೀರ್ತಿಕಾ(19) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *