Ad Widget .

ಕೇರಳ: ಪಿಎಫ್‌ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಪ್

ಸಮಗ್ರ ನ್ಯೂಸ್: ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆ ಭಾರತೀಯ ಸೇನಾಪಡೆಯ ಸೈನಿಕನನ್ನು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ಸೆ 24ರಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

Ad Widget . Ad Widget .

ಪಿಎಫ್‌ಐ ನ ಆರು ಮಂದಿ ಕಾರ್ಯಕರ್ತರು ಯೋಧನನ್ನು ಸೆರೆಹಿಡಿದು ಮನೆ ಸಮೀಪದ ಕಾಡಿನೊಳಗೆ ಕರೆದೊಯ್ದು, ಕೈಯನ್ನು ಕಟ್ಟಿಹಾಕಿ ಬೆನ್ನಿನ ಮೇಲೆ ಪೆಯಿಂಟ್‌ ಬಳಸಿ ಪಿಎಫ್‌ಐ ಎಂದು ಬರೆದು ಥಳಿಸಿರುವುದಾಗಿ ತಿಳಿದುಬಂದಿದೆ.

Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಶೈನ್‌ ಕುಮಾರ್‌ ನೀಡಿರುವ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಆರು ಮಂದಿ ಕುಮಾರ್‌ ಅವರನ್ನು ಅಪಹರಿಸಿ ಕಡಕ್ಕಲ್‌ ಸಮೀಪದ ಕಾಡಿನೊಳಗೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Leave a Comment

Your email address will not be published. Required fields are marked *