Ad Widget .

ಮಂಗಳೂರು: ರಿಕ್ಷಾಕ್ಕೆ ಡಿಕ್ಕಿ ಹೊಡೆದ ಆಂಬುಲೆನ್ಸ್

ಸಮಗ್ರ ನ್ಯೂಸ್: ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ 108 ಆಂಬ್ಯುಲೆನ್ಸ್ ಟೈಲ್ಸ್ ಸಾಗಿಸುತ್ತಿದ್ದ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ.

Ad Widget . Ad Widget .

ಆಟೋ ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಆಟೋ ರಿಕ್ಷಾ ಚಾಲಕ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಆಂಬ್ಯುಲೆನ್ಸ್ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಆಟೋ ರಿಕ್ಷಾದಲ್ಲಿದ್ದ ಟೈಲ್ಸ್ ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

Leave a Comment

Your email address will not be published. Required fields are marked *