Ad Widget .

ಕಾವೇರಿಗಾಗಿ ಸ್ಥಬ್ದಗೊಂಡ ಬೆಂಗಳೂರು/ ಸಿಲಿಕಾನ್ ಸಿಟಿ ಖಾಲಿ ಖಾಲಿ

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿದ ಬೆಂಗಳೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸಿಲಿಕಾನ್ ಸಿಟಿ ಪೂರ್ತಿ ಸ್ಥಬ್ದಗೊಂಡಿದೆ.

Ad Widget . Ad Widget .

ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ‌ ಘೋಷಣೆ ಮಾಡಲಾಗಿದ್ದು, ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲಿಸ್ ಇಲಾಖೆ ಜಾಗ್ರತೆ ವಹಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *